ವಿದ್ಯಾರ್ಥಿಗಳ ಮಾಹಿತಿ ಅಪ್‌ಲೋಡ್‌ಗೆ ಸೂಚನೆ
Team Udayavani, Jul 16, 2019, 3:00 AM IST
ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 2015ರಿಂದ 2019ರವರೆಗೆ ವ್ಯಾಸಂಗ ಮಾಡಿದ ಹಾಗೂ ಮಾಡುತ್ತಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವಂತೆ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.
ಕಳೆದ 5 ವರ್ಷಗಳಲ್ಲಿ ಎಸ್ಸಿ, ಎಸ್ಟಿ ಉಪ ಹಂಚಿಕೆಗಳಡಿ ಅನುಷ್ಠಾನ ಮಾಡಿದ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಸೌಲಭ್ಯ ಪಡೆದ ಫಲಾನುಭವಿಗಳ ವಿವರವನ್ನು ಅಪ್ಲೋಡ್ ಮಾಡಲು ಸಮಾಜ ಕಲ್ಯಾಣ ಇಲಾಖೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ. ಹೀಗಾಗಿ ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದಲ್ಲಿರುವ ಕಾಲೇಜುಗಳ ಪ್ರಾಂಶುಪಾಲರು ಜು.20ರ ಒಳಗಾಗಿ ವೆಬ್ ಪೋರ್ಟಲ್ https://sw.kar.nic.in/swscsp/scsplogin.aspx ನಲ್ಲಿ ಅಪ್ಲೋಡ್ ಮಾಡುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.