ಎಸ್‌ಬಿಐಗೆ 7 ಕೋ. ರೂ. ದಂಡ
Team Udayavani, Jul 16, 2019, 5:29 AM IST
ಮುಂಬಯಿ: ಮರುಪಾವತಿ ಮಾಡದ ಸಾಲಗಾರರನ್ನು ಗುರುತಿಸುವುದು ಮತ್ತು ಮೋಸದ ರಿಸ್ಕ್ ನಿರ್ವಹಣೆ ಕುರಿತು ಆರ್‌ಬಿಐ ಸೂಚನೆಗಳಿಗೆ ಬದ್ಧವಾಗದ ಎಸ್‌ಬಿಐಗೆ ಭಾರತೀಯ ರಿಸರ್ವ್ ಬ್ಯಾಂಕ್ 7 ಕೋಟಿ ರೂ. ದಂಡ ವಿಧಿಸಿದೆ.
ಹಲವು ಅಂಶಗಳ ಕುರಿತಂತೆ ಎಸ್‌ಬಿಐ ದಾಖಲೆಗಳ ಪರಿಶೀಲನೆ ನಡೆಸಿದಾಗ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಚಾಲ್ತಿ ಖಾತೆ ತೆರೆಯುವುದು ಮತ್ತು ನಿರ್ವಹಿಸುವುದು, ಕೇಂದ್ರೀಯ ದತ್ತಾಂಶಕ್ಕೆ ಖಾತೆ ವಿವರಗಳನ್ನು ವರದಿ ಮಾಡುವುದು ಹಾಗೂ ಮೋಸಗಳನ್ನು ವರ್ಗೀಕರಿಸುವಲ್ಲಿ ನಿಯಮ ಉಲ್ಲಂ ಸಿದೆ ಎಂದು ಆರ್‌ಬಿಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.