ರೈಲಲ್ಲೂ ಕಾರ್ಗಿಲ್ ನೆನಪು
ವಿಜಯ ಸ್ಮರಿಸುವ ಮೊದಲ ರೈಲಿಗೆ ಹಸಿರು ನಿಶಾನೆ
Team Udayavani, Jul 16, 2019, 5:48 AM IST
ಹೊಸದಿಲ್ಲಿ: ಕಾರ್ಗಿಲ್ ವಿಜಯಕ್ಕೆ 20 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರೈಲುಗಳ ಮೇಲೆ ಯುದ್ಧದ ಕುರಿತಾದ ಮಾಹಿತಿ ಹಾಗೂ ಚಿತ್ರಗಳನ್ನು ಪ್ರದರ್ಶಿಸಲು ನಿರ್ಧರಿಸಲಾಗಿದೆ.
ಈ ನಿಟ್ಟಿನಲ್ಲಿ ಮೊದಲು ದಿಲ್ಲಿ-ವಾರಾಣಸಿ ಕಾಶಿ ವಿಶ್ವನಾಥ ಎಕ್ಸ್‌ಪ್ರೆಸ್ ಮೇಲೆ ಕಾರ್ಗಿಲ್ ವಿಜಯವನ್ನು ಸ್ಮರಿಸುವ ಚಿತ್ರ ಪ್ರದರ್ಶಿಸಲಾಗುತ್ತದೆ. ಇದಕ್ಕಾಗಿ ಈ ರೈಲಿಗೆ ವಿನೈಲ್ ಹಾಳೆಗಳನ್ನು ಅಂಟಿಸಲಾಗುತ್ತದೆ. ಅದರ ಮೇಲೆ ಯುದ್ಧದ ಚಿತ್ರಗಳನ್ನು ಚಿತ್ರಿಸಲಾಗುತ್ತದೆ ಹಾಗೂ ಕಾರ್ಗಿಲ್ ವಿಜಯ್ ದಿವಸ ಎಂದು ಬರೆಯಲಾಗುತ್ತದೆ. ಇದೇ ರೀತಿ 10 ರೈಲುಗಳ ಮೇಲೂ ಪ್ರದರ್ಶಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ರೀತಿಯಾಗಿ ಪ್ರದರ್ಶಿಸಿದ ದಿಲ್ಲಿ-ವಾರಾಣಸಿ ಕಾಶಿ ವಿಶ್ವನಾಥ ರೈಲಿಗೆ ಸೋಮವಾರ ಕೇಂದ್ರ ಸಚಿವ ಹರ್ಷವರ್ಧನ್, ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಹಾಗೂ ಬಿಜೆಪಿ ಸಂಸದೆ ಮೀನಾಕ್ಷಿ ಲೇಖೀ ಹೊಸದಿಲ್ಲಿಯಲ್ಲಿ ಹಸಿರು ನಿಶಾನೆ ತೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.