ಕುಂಬಳೆ: ಬಿದಿರು ಕೃಷಿ ಉದ್ಘಾಟನೆ
Team Udayavani, Jul 17, 2019, 5:30 AM IST
ಕುಂಬಳೆ: ಕಾಸರಗೋಡು ಜಿಲ್ಲೆಯಲ್ಲಿ ಅತ್ಯಧಿಕ ಪ್ರದೇಶಗಳಲ್ಲಿ ಜಲಕ್ಷಾಮ ತಲೆದೋರಿದ ಹಿನ್ನೆಲೆಯಲ್ಲಿ ಬ್ಯಾಂಬೂ ಕ್ಯಾಪಿಟಲ್ ಕೇರಳದ ಅಂಗವಾಗಿ ಕಾಸರಗೋಡು ಜಿಲ್ಲಾಧಿಕಾರಿ ಡಾ| ಸಜಿತ್‌ಬಾಮು ಅವರ ನಿರ್ದೇಶನದಂತೆ ಕಾಸರಗೋಡು ಹಾಗೂ ಮಂಜೇಶ್ವರ ಬ್ಲಾಕ್ ಪಂಚಾಯತ್ ವತಿಯಿಂದ ಕುಂಬಳೆ ಗ್ರಾಮ ಪಂಚಾಯತ್‌ನ 22ನೇ ಬತ್ತೇರಿ ವಾರ್ಡಿನಲ್ಲಿ ವಾರ್ಡ್ ಸದಸ್ಯ ಕುಂಬಳೆ ಸುಧಾಕರ ಕಾಮತ್ ಅವರು ಬಿದಿರಿನ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ
Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್: ಕಾರ್ಮಿಕನ ಸಾವು
Thokottu: ಸ್ಕೂಟರ್ ಪಲ್ಟಿಯಾಗಿ ಸವಾರ ಸಾವು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.