ಪೇಜಾವರ ಹಿರಿಯ ಶ್ರೀಗಳಿಂದ ಪ್ರಧಾನಿ ಮೋದಿ ಭೇಟಿ

ಗುರುಪೌರ್ಣಮಿಯ ದಿನ ನಡೆಯಿತು ಈ ವಿಶೇಷ ಭೇಟಿ

Team Udayavani, Jul 16, 2019, 8:20 PM IST

Modi-Pejawara-726

ನವದೆಹಲಿ: ಉಡುಪಿಯ ಅಷ್ಠಮಠಗಳಲ್ಲಿ ಒಂದಾಗಿರುವ ಪೇಜಾವರ ಮಠದ ಹಿರಿಯ ಯತಿಗಳಾಗಿರುವ ಶ್ರೀ ಶ್ರೀ ವಿಶ್ವೇಶತೀರ್ಥಶ್ರೀಪಾದರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಇಂದು ಗುರುಪೂರ್ಣಿಮೆಯಾಗಿರುವ ಕಾರಣ ಶ್ರೀಗಳ ಈ ಭೇಟಿ ವಿಶೇಷತೆಯನ್ನು ಪಡೆದುಕೊಂಡಿದೆ. ಈ ಕುರಿತಾಗಿ ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಫೇಸ್ಬುಕ್ ಅಕೌಂಟ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಪೇಜಾವರ ಶ್ರೀಗಳು ತಮ್ಮ ಜೊತೆ ಮಾತುಕತೆ ನಡೆಸುತ್ತಿರುವ ಮತ್ತು ಶ್ರೀಗಳನ್ನು ಸ್ವಾಗತಿಸುವ ಚಿತ್ರಗಳನ್ನು ಮೋದಿ ಅವರು ಇಲ್ಲಿ ಹಂಚಿಕೊಂಡಿದ್ದಾರೆ.

‘ಇಂದು ಬಹಳ ವಿಶೇಷವಾಗಿರುವ ದಿನವಾಗಿದೆ. ಈ ವಿಶೇಷ ದಿನ ನನ್ನ ಪಾಲಿಗೆ ಇನ್ನಷ್ಟು ವಿಶೇಷತೆಗಳನ್ನು ತಂದುಕೊಟ್ಟಿತು, ಇದಕ್ಕೆ ಕಾರಣವಾಗಿದ್ದು ಉಡುಪಿಯ ಪೇಜಾವರ ಮಠಾಧೀಶರಾಗಿರುವ ಶ್ರೀ ಶ್ರೀ ವಿಶ್ವೇಶತೀರ್ಥರೊಂದಿಗೆ ನಾನು ಕಳೆದ ಸಮಯ. ಅವರಿಂದ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಮತ್ತು ಅವರ ಅನುಭವಾಮೃತವನ್ನು ಆಲಿಸುವುದು ನನ್ನ ಸೌಭಾಗ್ಯವೆಂದೇ ಭಾವಿಸಿದ್ದೇನೆ…’ ಎಂದು ಪ್ರಧಾನಿ ಮೋದಿ ಅವರು ಶ್ರೀಗಳ ಜೊತೆ ತಮ್ಮ ಭೇಟಿಯ ಅನುಭವವನ್ನು ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.