ನೀರಜ್ ಶೇಖರ್ ಬಿಜೆಪಿಗೆ
Team Udayavani, Jul 17, 2019, 5:38 AM IST
ಹೊಸದಿಲ್ಲಿ: ಎಸ್‌ಪಿ ರಾಜ್ಯಸಭಾ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದ ಮಾಜಿ ಪ್ರಧಾನಿ ದಿ| ಚಂದ್ರಶೇಖರ್ ಪುತ್ರ ನೀರಜ್ ಶೇಖರ್ ಮಂಗಳವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಭೂಪೇಂದ್ರ ಯಾದವ್ ಮತ್ತು ಅನಿಲ್ ಜೈನ್ ಉಪಸ್ಥಿತರಿದ್ದರು. ಉತ್ತರ ಪ್ರದೇಶದಿಂದ ಶೀಘ್ರದಲ್ಲಿಯೇ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ನೀರಜ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ. 2007, 2009ರ ಲೋಕಸಭೆ ಚುನಾವಣೆಯಲ್ಲಿ ಅವರು ಬಲಿಯಾದಿಂದ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.