ಸರ್ಕಾರಿ ಪ್ರಾಥಮಿಕ ಶಾಲೆ ಮುಚ್ಚದೇ ಪಬ್ಲಿಕ್‌ ಶಾಲೆ ನಡೆಸಲು ಆಗ್ರಹ

Team Udayavani, Jul 17, 2019, 4:09 PM IST

mandya-tdy-3..

ಮದ್ದೂರು ತಾಲೂಕು ಬೆಸಗರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚದೆ ಪಬ್ಲಿಕ್‌ ಶಾಲೆ ನಡೆಸುವಂತೆ ಒತ್ತಾಯಿಸಿ ಪೋಷಕರು ಮತ್ತು ವಿದ್ಯಾರ್ಥಿಗಳು ಡೀಸಿ ಕಚೇರಿ ಬಳಿ ಪ್ರತಿಭಟಿಸಿದರು.

ಮಂಡ್ಯ: ಮದ್ದೂರು ತಾಲೂಕು ಬೆಸಗರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ (ಪಶ್ಚಿಮ) ಶಾಲೆಯನ್ನು ಮುಚ್ಚದೇ ಕರ್ನಾಟಕ ಪಬ್ಲಿಕ್‌ ಶಾಲೆ ನಡೆಸುವಂತೆ ಒತ್ತಾಯಿಸಿ ಶಾಲೆಯ ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಡೀಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ನಮ್ಮೂರ ಶಾಲೆ ನಮ್ಮ ಶಾಲೆ ಉಳಿಸಿ ಎಂಬ ಘೋಷಣೆ ಯೊಂದಿಗೆ ಧರಣಿ ನಡೆಸಿದರು.

ಬೆಸಗರಹಳ್ಳಿ ಗ್ರಾಮದ ಹೃದಯ ಭಾಗದಲ್ಲೇ ಬೆಸಗರಹಳ್ಳಿ ಪೂರ್ವ, ಬೆಸಗರಹಳ್ಳಿ ಪಶ್ಚಿಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಉರ್ದು ಶಾಲೆಗಳಿವೆ. ಬೆಸಗರಹಳ್ಳಿ ಪಶ್ಚಿಮ ಶಾಲೆಯಲ್ಲಿ 85 ಮಕ್ಕಳು, ಪೂರ್ವ ಶಾಲೆಯಲ್ಲಿ 40 ಮಕ್ಕಳು ಹಾಗೂ ಉರ್ದು ಶಾಲೆಯಲ್ಲಿ 68 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಮೂರು ಶಾಲೆಯಲ್ಲಿರುವ ವಿದ್ಯಾರ್ಥಿಗಳನ್ನು ನೂತನವಾಗಿ ಪ್ರಾರಂಭವಾಗಿರುವ ಕರ್ನಾಟಕ ಪಬ್ಲಿಕ್‌ ಶಾಲೆಗೆ ವಿಲೀನಗೊಳಿಸುವಂತೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮೌಖೀಕ ಸೂಚನೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಶಿಕ್ಷಕರನ್ನು ಪಬ್ಲಿಕ್‌ ಶಾಲೆಗೆ ವರ್ಗಾವಣೆ: ಈಗಾಗಲೇ ಶಾಲೆಯ ಐವರು ಶಿಕ್ಷಕರನ್ನು ಪಬ್ಲಿಕ್‌ ಶಾಲೆಗೆ ವರ್ಗಾಯಿಸಲಾಗಿದೆ. ಎರಡು ದಿನಗಳಿಂದ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನ ನಡೆದಿಲ್ಲ. ಶಾಲೆ ಮುಚ್ಚುವುದರಿಂದ ಸ್ಥಳೀಯ ವಿದ್ಯಾರ್ಥಿ ಗಳಿಗೆ ತೊಂದರೆಯಾಗಲಿದ್ದು, ಅನೈತಿಕ ಚಟುವಟಿಕೆಗಳಿಗೆ ಎಡೆಮಾಡಿಕೊಟ್ಟಂತಾ ಗುವುದು. ಅಲ್ಲದೆ, ಹಾಲಿ ಇರುವ ಶಾಲೆ ದೂರದಲ್ಲಿದ್ದು, ತಾತ್ಕಾಲಿಕವಾಗಿ ಮಕ್ಕಳನ್ನು ಕರೆತರುವುದಕ್ಕೆ ವಾಹನ ವ್ಯವಸ್ಥೆ ಮಾಡುವುದಾಗಿ ಶಿಕ್ಷಕರು ಹೇಳಿದರೂ ಅದು ಶಾಶ್ವತವಾಗಿಲ್ಲದಿರುವ ಕಾರಣ ಪೋಷಕರು ಅದಕ್ಕೆ ವಿರೋಧ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಲೋಕೇಶ್‌, ನಾಗರಾಜು, ರಾಮಗಿರಿಯಯ್ಯ, ಖೀಜರ್‌ಖಾನ್‌, ಚೇತನ್‌, ಗಿರೀಶ್‌, ಪಲ್ಲವಿ, ಗೀತಾ, ಪುಷ್ಪಲತಾ, ಶೋಭಾ, ಪ್ರೇಮಾ, ಚನ್ನಮ್ಮ, ಶ್ವೇತಾ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.