“ಭಾರತೀಯ ಸಂಸ್ಕೃತಿಯಲ್ಲಿ ಗುರುಪರಂಪರೆಗೆ ವಿಶಿಷ್ಟ ಸ್ಥಾನ’

Team Udayavani, Jul 18, 2019, 5:06 AM IST

baratiya-samskruti

ಕಾಸರಗೋಡು: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್‌ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಸಂಸ್ಕೃತ ಸಂಘದ ಆಶ್ರಯದಲ್ಲಿ ಸಂಸ್ಕೃತ ವಿದ್ಯಾರ್ಥಿಗಳ ನೇತೃತ್ವದಲ್ಲಿ ಗುರುಪೂರ್ಣಿಮೆ ಆಚರಿಸಲಾಯಿತು.

ವೇದವ್ಯಾಸರ ಜನ್ಮದಿನವನ್ನು ಗುರುಪೂರ್ಣಿಮೆ ಎಂದು ಆಚರಿಸಲಾಗುತ್ತಿದೆ. ಭಾರತೀಯ ಸಂಸ್ಕೃತಿಯಲ್ಲಿ ಗುರುಪರಂಪರೆಗೆ ವಿಶಿಷ್ಟ ಸ್ಥಾನ ಇದೆ. ಒಂದು ಕಾಲದಲ್ಲಿ ಗುರುಕುಲದಲ್ಲಿದ್ದು ವಿದ್ಯೆಅರ್ಜಿಸುತ್ತಿದ್ದರು. ಹಾಗಾಗಿ ಶಿಷ್ಯರಿಗೆ ಗುರುಗಳು ತಂದೆ-ತಾಯಿಗಿಂತಲೂ ಮಿಗಿಲಾಗಿದ್ದರು. ಬದುಕಿನ ಕಾಲು ಭಾಗದಷ್ಟು ಗುರುಕುಲದಲ್ಲಿ ವಿನಿಯೋಗಿಸಿ ಗುರುಸೇವೆಯನ್ನು ಉತ್ತಮ ರೀತಿಯಲ್ಲಿ ಕೈಗೊಂಡ ಶಿಷ್ಯನಿಗೆ ಉತ್ತಮ ಶಿಷ್ಯನಾಗಿಯೂ, ಉತ್ತಮ ಪ್ರಜೆ ಯಾಗಿಯೂ ಸಮಾಜದಲ್ಲಿ ಮುಂದೆ ಬರಲು ಸಾಧ್ಯ ಎಂಬ ನಿಲುವು ನಮ್ಮ ಸಂಸ್ಕೃತಿಯದ್ದು.

ಈಗಿನ ನಮ್ಮ ಶಿಕ್ಷಣ ಸಂಸ್ಕೃತಿಯಲ್ಲಿ ಗುರುಗಳನ್ನು ಕೂಡ ವಂದಿಸುವಂತೆ ಆಗಬೇಕು. ಆದರೆ ಈಗಿನ ಕಾಲದಲ್ಲಿ ವಿದ್ಯಾರ್ಥಿ ಒಲವಿಗೆ ಹೆಚ್ಚು ಮಹತ್ತರ ಸ್ಥಾನ ನೀಡುವ ಕಾರಣ ನಮ್ಮ ಪರಂಪರಾಗತ ಗುರುಗಳ ಸ್ಥಾನಮಾನ ಕ್ಷೀಣಿಸುತ್ತಾ ಬರುತ್ತದೆ.

ಕಾರ್ಯಕ್ರಮವನ್ನು ಉದ್ಘಾಟಿಸಿದ ಹೈಯರ್‌ ಸೆಕೆಂಡರಿ ಶಾಲೆಯ ಅಧ್ಯಾಪಕ ಸತೀಶ ಶೆಟ್ಟಿ ಒಡ್ಡಂಬೆಟ್ಟು ಮಾತನಾಡಿ ಗು ಎಂದರೆ ಕತ್ತಲು, ರು ಎಂದರೆ ಬೆಳಕು ಎಂದರ್ಥ. ತಲತಲಾಂತರಗಳಿಂದ ಬಂದ ಸಂಪ್ರದಾಯವಾದ ಗುರುಗಳನ್ನು ಗೌರವಿಸುವ ರೀತಿ ನಮ್ಮ ಇಂದಿನ ಶಿಕ್ಷಣ ರೀತಿಯಲ್ಲಿ ಬರಬೇಕು ಎಂದರು.

ಶಾಲಾ ಮುಖ್ಯ ಶಿಕ್ಷಕ ಎನ್‌.ರಾಮಚಂದ್ರ ಭಟ್‌ ಶುಭಾಶಂಸನೆಗೈದು ಮಾತನಾಡಿ, ಇಂದಿನ ಶಿಕ್ಷಣ ಪದ್ಧತಿ ಬದಲಾಗಿ ಶಾಲೆಯಲ್ಲಿಯೂ ಕೂಡ ಗುರುಗಳನ್ನು ಶಿಷ್ಯರು ಪೂಜನೀಯ ಮನೋಭಾವದಿಂದ ಗೌರವಿಸುವಂತೆ ಆಗಬೇಕು. ಈ ತಿಂಗಳ ಪೂರ್ತಿ ಹಲವೆಡೆ ದೇವರನ್ನು ಪೂಜಿಸುತ್ತಾರೆ. ಕೇರಳದಲ್ಲಿ ರಾಮಾಯಣ ಪಾರಾಯಣ ಮಾಡುತ್ತಾರೆ. ಹಾಗಾಗಿ ರಾಮಾಯಣ ಮಾಸಾಚರಣೆ ಅಂತ ಈ ತಿಂಗಳು ಪೂರ್ತಿ ತಿಳಿಯಲ್ಪಡುತ್ತದೆ.

ಹಿರಿಯ ಅಧ್ಯಾಪಕ ಗೋವಿಂದ ಭಟ್‌ ಶುಭಾಶಂಸನೆಗೈದು ಮಾತನಾಡಿ, ಅಧ್ಯಾಪಕರ ದಿನ ಎಂಬುದು ಭಾರತೀಯ ಸನಾತನ ಪರಂಪರೆಯಲ್ಲಿ ಗುರು ಪೂರ್ಣಿಮೆಯಾಗಿದ್ದು, ಇದನ್ನು ಎಲ್ಲ ಶಾಲೆಗಳಲ್ಲಿಯೂ ಆಚರಿಸುವಂತಾಗಬೇಕು. ಸಂಸ್ಕೃತ ಅಧ್ಯಾಪಕ ಶಿವನಾರಾಯಣ ಭಟ್‌ ಅವರ ಮಾರ್ಗ ದರ್ಶನದಲ್ಲಿ ಶಾಲೆಯಲ್ಲಿ ತಿಂಗಳು ಪೂರ್ತಿ ನಡೆಸಲಿರುವ ಶ್ರೀ ರಾಮರûಾ ಸ್ತೋತ್ರ ಪಠಣಕ್ಕಿರುವ ರಾಮರûಾ ಸ್ತೋತ್ರ ಪುಸ್ತಕವನ್ನು ಈ ಸಂದರ್ಭದಲ್ಲಿ ವಿತರಿಸಿ ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು.

ಶಾರದಾ ಸುರಭಿ ಸ್ವಾಗತಿಸಿ, ಸಂಸ್ಕೃತ ಸಂಘದ ಜತೆ ಕಾರ್ಯದರ್ಶಿ ಅಕ್ಷಯ ಗಣಪತಿ ವಂದಿಸಿದರು. ಸಂಸ್ಕೃತ ಸಂಘದ ಕಾರ್ಯದರ್ಶಿ ವಿಶ್ವಜಿತ್‌ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲ ಅಧ್ಯಾಪಕರು ಕಾರ್ಯಕ್ರಮಕ್ಕೆ ಸಹಕರಿಸಿದರು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.