![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಜೂನಿಯರ್ ವಿಶ್ವಕಪ್ ಶೂಟಿಂಗ್:ಅನೀಷ್ ಭನ್ವಾಲಾಗೆ ಬಂಗಾರ
Team Udayavani, Jul 18, 2019, 5:52 AM IST
![Anish-Bhanwala](https://www.udayavani.com/wp-content/uploads/2019/07/Anish-Bhanwala-620x348.jpg)
ಹೊಸದಿಲ್ಲಿ: ಜರ್ಮನಿಯಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಜೂನಿಯರ್ ವಿಶ್ವಕಪ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಅನೀಷ್ ಭನ್ವಾಲಾ 25 ಮೀ. ರ್ಯಾಪಿಡ್ ಫೈರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಗುರಿ ಇರಿಸಿದ್ದಾರೆ.
ಅರ್ಹತಾ ಸುತ್ತಿನಲ್ಲಿ 584 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದ್ದ ಅನೀಷ್, ಫೈನಲ್‌ನಲ್ಲೂ ಇದೇ ಮುನ್ನಡೆ ಕಾಯ್ದುಕೊಂಡರು. ಒಟ್ಟು 29 ಅಂಕ ಗಳಿಸಿ ಬಂಗಾರ ಗೆದ್ದರು. ಇದೇ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಆದರ್ಶ್ ಸಿಂಗ್ 4ನೇ ಸ್ಥಾನ ಪಡೆದರೆ (17 ಅಂಕ), ಆಗ್ನೇಯ ಕೌಶಿಕ್ 6ನೇ ಸ್ಥಾನಿಯಾದರು (9 ಅಂಕ). ರಶ್ಯದ ಇಗೋರ್ ಇಸ್ಮಕೋವ್ ಬೆಳ್ಳಿ (23 ಅಂಕ) ಮತ್ತು ಜರ್ಮನಿಯ ಫ್ಲೋರಿಯನ್ ಪೀಟರ್ ಕಂಚಿನ ಪದಕ (19 ಅಂಕ) ಗೆದ್ದರು.
ಇದರೊಂದಿಗೆ ಈ ಕೂಟದಲ್ಲಿ ಭಾರತ ಒಟ್ಟು 8 ಚಿನ್ನ, 7 ಬೆಳ್ಳಿ ಮತ್ತು 3 ಕಂಚಿನ ಪದಕ ಗೆದ್ದಂತಾಯಿತು.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ](https://www.udayavani.com/wp-content/uploads/2024/12/virat-150x87.jpg)
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
![28 cricketers who said goodbye in 2024; Here is the list](https://www.udayavani.com/wp-content/uploads/2024/12/retired-150x87.jpg)
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
![INDvAUS: Is captain Rohit Sharma standing against to Shami?; Aussie tour difficult for pacer!](https://www.udayavani.com/wp-content/uploads/2024/12/shami-1-150x87.jpg)
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-150x87.jpg)
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
![R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…](https://www.udayavani.com/wp-content/uploads/2024/12/ashwin-150x100.jpg)
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.