22,150 ಅತಿಥಿ ಶಿಕ್ಷಕರ ನೇಮಕಕ್ಕೆ ಸೂಚನೆ

Team Udayavani, Jul 18, 2019, 3:00 AM IST

Udayavani Kannada Newspaper

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 22,150 ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಅನುಪಾತ ಸರಿಯಾಗಿ ಇಲ್ಲದೇ ಇರುವುದರಿಂದ ಕಾಯಂ ಶಿಕ್ಷಕರ ಮರು ಹಂಚಿಕೆಯ ನಂತರವೇ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು. ಅತಿಥಿ ಶಿಕ್ಷಕರ ನೇಮಕಾತಿಯ ಜವಾಬ್ದಾರಿಯು ಸಂಬಂಧಪಟ್ಟ ಮುಖ್ಯ ಶಿಕ್ಷಕರದ್ದೇ ಆಗಿರುತ್ತದೆ. ಗ್ರಾಮೀಣ ಭಾಗದಲ್ಲಿ ಹೆಚ್ಚು ಅತಿಥಿ ಶಿಕ್ಷಕರನ್ನು ನೇಮಿಸಬೇಕು.

ಕಾಯಂ ಶಿಕ್ಷಕರ ನೇಮಕಾತಿಯಾದ ತಕ್ಷಣವೇ ಅತಿಥಿ ಶಿಕ್ಷಕರು ಸೇವೆಯಿಂದ ವಾಪಸ್ಸಾಗಬೇಕು. ಕನಿಷ್ಠ ವಿದ್ಯಾರ್ಹತೆ ಹಾಗೂ ಮೆರಿಟ್‌ ಆಧಾರದಲ್ಲಿ ನೇಮಕಾತಿ ನಡೆಸಬೇಕು. ತಿಂಗಳಿಗೆ 7,500 ರೂ.ಗೌರವಧನ ನಿಗದಿ ಮಾಡಬೇಕು ಎಂದು ಇಲಾಖೆ ಸೂಚಿಸಿದೆ.

ಸರ್ಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ 28 ಶೈಕ್ಷಣಿಕ ಜಿಲ್ಲೆಗಳ 14,305 ಹಾಗೂ ಬಳ್ಳಾರಿ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಸೇರಿದಂತೆ ಹೈದರಾಬಾದ್‌ ಕರ್ನಾಟಕ ಜಿಲ್ಲೆಗಳ 7,845 ಹುದ್ದೆಗಳ ಸಹಿತವಾಗಿ 22,150 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಇಲಾಖೆ ನಿರ್ದೇಶನ ನೀಡಿದೆ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.