ನಗರದಲ್ಲಿ ಹಲವೆಡೆ ಸಾಧಾರಣ ಮಳೆ

Team Udayavani, Jul 18, 2019, 3:05 AM IST

nagarada]

ಬೆಂಗಳೂರು: ನಗರದಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ನಗರದ ವಿವಿಧ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು. ರಾತ್ರಿ 9 ಗಂಟೆಯಿಂದ ಬೆಂಗಳೂರಿನ ವಿವಿಧ ಭಾಗದಲ್ಲಿ ತಡರಾತ್ರಿ 12 ಗಂಟೆವರೆಗೆ ಧಾರಕಾರ ಮಳೆ ಸುರಿದಿದ್ದು, ಇದರಿಂದ ಸಿಟಿ ಮಾರುಕಟ್ಟೆ, ಮೆಜೆಸ್ಟಿಕ್‌, ಚಾಮರಾಜಪೇಟೆ ಹಾಗೂ ಆನಂದ ರಾವ್‌ ವೃತ್ತ ಸೇರಿದಂತೆ ವಿವಿಧೆಡೆ ರಸ್ತೆ, ಅಂಡರ್‌ ಪಾಸ್‌ ಮತ್ತು ಮೇಲು ಸೇತುವೆಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸಿದರು.

ಆದರೆ, ಮಳೆಗೆ ಮರದ ಕೊಂಬೆ ಹಾಗೂ ಮನೆಗಳಿಗೆ ನೀರು ನುಗ್ಗಿರುವುದು, ಸಂಚಾರ ದಟ್ಟಣೆ ಹೆಚ್ಚಾಗಿರುವ ಯಾವುದೇ ದೂರು ಬಂದಿಲ್ಲ ಎಂದು ಬಿಬಿಎಂಪಿ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ಉತ್ತರ ಭಾಗದ ಬಾಗಲೂರು 6.5 ಮಿ.ಮೀ, ಬೆಟ್ಟಲಸೂರು 1 ಮಿ.ಮೀ, ಯಲಹಂಕ ಮತ್ತು ಕೊಡಿಗೆಹಳ್ಳಿಯಲ್ಲಿ 5 ಮಿ.ಮೀ, ವಿದ್ಯಾರಣ್ಯಪುರದಲ್ಲಿ 2.5 ಮಿ.ಮೀ, ದೊಡ್ಡಗುಬ್ಬಿ 2.5, ಮಹದೇವಪುರ 3.5 ಮಿ.ಮೀ, ಅಗ್ರಹಾರ ಮತ್ತು ದಾಸರಹಳ್ಳಿಯಲ್ಲಿ 0.5 ಮಿ.ಮೀ. ಬೀದರಹಳ್ಳಿ, ಮಂಡೂರು, ಮಹದೇವಪುರ ಮತ್ತು ಹೂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ 0.5 ಮಿ.ಮೀ ಮಳೆಯಾಗಿದೆ.

ಚೌಡೇಶ್ವರಿ ವಾರ್ಡ್‌ನಲ್ಲಿ 14 ಮಿ.ಮೀ, ಬೀದರಹಳ್ಳಿಯಲ್ಲಿ 8.5 ಮಿ.ಮೀ, ಕೆ.ಆರ್‌.ಪುರದಲ್ಲಿ 12.5 ಮಿ.ಮೀ, ರಾಮಮೂರ್ತಿ ನಗರದಲ್ಲಿ 9.5 ಮಿ.ಮೀ ಮತ್ತು ಆವಲಹಳ್ಳಿಯಲ್ಲಿ 5.5 ಮಿ.ಮೀ. ಹೊರಮಾವು 10 ಮಿ.ಮೀ ಎಸ್‌ಬಿಆರ್‌ ಲೇಔಟ್‌ 10.5 ಮಿ.ಮೀ, ಕುಶಾಲನಗರದಲ್ಲಿ 9.5 ಮಿ.ಮೀ. ಬೆನ್ನಿಗಾನಹಳ್ಳಿ 5 ಮಿ.ಮೀ ಮತ್ತು ಬಾಣಸವಾಡಿಯ ಸುತ್ತಮುತ್ತಲಿನ ಪ್ರದೇಶದಲ್ಲಿ 7 ಮಿ.ಮೀ ಹಾಗೂ ಬೆಂಗಳೂರು ಪೂರ್ವದ ನಾಗೇನಹಳ್ಳಿಯಲ್ಲಿ ಸಾಧಾರಣ ಮಳೆಯಾಗಿದ್ದು, ನಗರದ ಬಹುತೇಕ ಕಡೆ ತುಂತುರು ಮಳೆಯಾಗಿದೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.