ಭಾರತಕ್ಕೆ ಬಂದ ಐಎಂಎ ವಂಚಕ ಮನ್ಸೂರ್ ಖಾನ್ ಇಡಿ ವಶಕ್ಕೆ
ರಾತ್ರೋರಾತ್ರಿ ಭಾರತಕ್ಕೆ ಬಂದಿಳಿದ ಮನ್ಸೂರ್
Team Udayavani, Jul 19, 2019, 8:42 AM IST
ಹೊಸದೆಹಲಿ: ದೇಶ ಬಿಟ್ಟು ಪರಾರಿಯಾಗಿದ್ದ ಬಹುಕೋಟಿ ಐಎಂಎ ಜ್ಯುವೆಲ್ಲರಿ ವಂಚಕ ಮನ್ಸೂರ್ ಖಾನ್ ರಾತ್ರೋರಾತ್ರಿ ಭಾರತಕ್ಕೆ ಮರಳಿದ್ದಾನೆ.
ಶುಕ್ರವಾರ ಬೆಳಗಿನ ಜಾವ ಮೂರು ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮನ್ಸೂರ್ ನನ್ನು ಎಸ್ ಐಟಿ ಮತ್ತು ಇಡಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನ ಐಎಂಎ ಜ್ಯುವೆಲ್ಲರಿ ಮಾಲಕನಾಗಿದ್ದ ಮೊಹಮ್ಮದ್ ಮನ್ಸೂರ್ ಖಾನ್ ಸಾವಿರಾರು ಜನರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ.
ಸದ್ಯ ಮನ್ಸೂನ್ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಿದ್ದಾರೆ. ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿ ಎಂಟಿಎನ್ ಎಲ್ ಕಟ್ಟಡಕ್ಕೆ ಕರೆದೊಯ್ಯಲಾಗಿದೆ.
ತಿಂಗಳ ಹಿಂದೆ ವಿದೇಶಕ್ಕೆ ಪರಾರಿಯಾಗಿದ್ದ ಮನ್ಸೂನ್, ನಂತರ ವಿಡಿಯೋ ಮೂಲಕ ತನಗಿರುವ ಜೀವ ಬೆದರಿಕೆ, ತಾನು ಭಾರತಕ್ಕೆ ಬಂದರೆ ನನಗೆ ಜೀವ ಭಯವಿದೆ ಎಂದು ಹೇಳಿಕೆ ನೀಡಿದ್ದ.
ಜುಲೈ 15ರಂದು ಮತ್ತೊಂದು ವಿಡಿಯೋ ಮಾಡಿದ್ದ ಖಾನ್, “ನನಗೆ ಅನಾರೋಗ್ಯ ಕಾಡುತ್ತಿದೆ. ಹೃದಯ ಸಂಬಂಧಿ ಅನಾರೋಗ್ಯವಿದೆ. ಹಾಗಾಗಿ ನಾನು ಭಾರತಕ್ಕೆ ಬರುತ್ತಿದ್ದು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ನಂಬಿಕೆಯಿದೆ” ಎಂದಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.