ಮಾತು ಮುಗಿಸಿದ 19ರ ವಯಸ್ಸು!

Team Udayavani, Jul 20, 2019, 3:00 AM IST

19-age-nonsense

ಕನ್ನಡದಲ್ಲಿ ಈಗೀಗ ಬರುತ್ತಿರುವ ಚಿತ್ರಗಳ ಶೀರ್ಷಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ವಿಶೇಷ ಎನಿಸುತ್ತವೆ. ಆದರೆ, ಚಿತ್ರಗಳು ಹಾಗೆಯೇ ಇರುತ್ತವೆಯಾ? ಇದಕ್ಕೆ ಚಿತ್ರಮಂದಿರದಲ್ಲಿ ಚಿತ್ರ ಬಂದ ಬಳಿಕವಷ್ಟೇ ಉತ್ತರ ಸಿಗಲಿದೆ. ಇಲ್ಲೊಂದು ಹೊಸಬರ ತಂಡ ಸೇರಿಕೊಂಡು ಈ ಹಿಂದೆ “19 ಏಜ್‌ ನಾನ್ಸೆನ್ಸ್‌’ ಎಂಬ ಸಿನಿಮಾ ಶುರುಮಾಡಿದ್ದು ಗೊತ್ತೇ ಇದೆ.

ಆ ಚಿತ್ರಕ್ಕೆ ಈಗ ಚಿತ್ರೀಕರಣ ಮುಗಿಸಿರುವ ಖುಷಿಯಲ್ಲಿದೆ ಚಿತ್ರತಂಡ. ಹೌದು, ಎಸ್‌.ಲೋಕೇಶ್‌ ನಿರ್ಮಾಣದ “19 ಏಜ್‌ ನಾನ್ಸೆನ್ಸ್‌’ ಚಿತ್ರದ ಚಿತ್ರೀಕರಣ ಪುಟ್ಟಣ್ಣ ಸ್ಟುಡಿಯೋ, ಮಂಚಿನಬೆಲೆ ಡ್ಯಾಂ, ಹಾಗೂ ನಗರದ ಸುತ್ತಮುತ್ತ ನಡೆದಿದೆ. ಚಿತ್ರದ ಪ್ರಮುಖ ಕಲಾವಿದರು ಪಾಲ್ಗೊಂಡಿದ್ದ ದೃಶ್ಯಗಳೊಂದಿಗೆ ಚಿತ್ರದ ಮಾತಿನ ಭಾಗ ಪೂರ್ಣಗೊಂಡಿದೆ.

ಎರಡು ಹಾಡು ಹಾಗು ಮೂರು ಫೈಟ್‌ ಬಾಕಿ ಉಳಿಸಿಕೊಂಡಿರುವ ಚಿತ್ರತಂಡ, ಸದ್ಯದಲ್ಲೇ ಅದನ್ನು ಪೂರ್ಣಗೊಳಿಸುವ ತಯಾರಿಯಲ್ಲಿದೆ. ಅಂದಹಾಗೆ, ಇದು ಲವ್‌ ಕಮ್‌ ಆಕ್ಷನ್‌ ಹೊಂದಿರುವ ಪ್ರೇಮಕಥಾಹಂದರ ಹೊಂದಿರುವ ಚಿತ್ರ. 19 ರಿಂದ 25 ವಯೋಮಿತಿ ಇರುವ ಹರೆಯದ ವಯಸ್ಸಿನ ನಾಯಕಿಯೊಬ್ಬಳ ಬದುಕಿನಲ್ಲಿ ನಡೆಯುವ ಘಟನೆಗಳೇ ಚಿತ್ರದ ಹೈಲೈಟ್‌ ಎಂಬುದು ತಂಡದ ಹೇಳಿಕೆ.

ಗಿಣಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜಿ.ವೆಟ್ರಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ರವಿಚಂದ್ರನ್‌ ಅವರ ಸಂಕಲನವಿದೆ. ಶಿವು ಅವರ ಸಾಹಸವಿದೆ. ನಾಗೇಂದ್ರಪ್ರಸಾದ್‌ ಗೀತೆ ರಚಿಸಿದ್ದಾರೆ. ಚಿತ್ರದಲ್ಲಿ ಮನುಷ್‌, ಮಧುಮಿತ, ಬಾಲು, ಸೌಭಾಗ್ಯ, ಶ್ರೀಲಕ್ಷ್ಮೀ, ಕಾವ್ಯಾ ಪ್ರಕಾಶ್‌, ರಂಗಸ್ವಾಮಿ ಇತರರು ಇದ್ದಾರೆ.

ಟಾಪ್ ನ್ಯೂಸ್

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.