“ಕಾಣದಂತೆ ಮಾಯವಾದನು’ ಟ್ರೇಲರ್‌ ಮೆಚ್ಚಿದ ಪುನೀತ್‌

Team Udayavani, Jul 20, 2019, 3:02 AM IST

Kanadante-Mayavadanu

ಚಂದ್ರಶೇಖರ್‌ ನಾಯ್ಡು, ಸೋಮ್‌ ಸಿಂಗ್‌ ಹಾಗೂ ಪುಷ್ಪ ಸೋಮ್‌ ಸಿಂಗ್‌ ಅವರು ನಿರ್ಮಿಸಿರುವ “ಕಾಣದಂತೆ ಮಾಯವಾದನು’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ಟ್ರೇಲರ್‌ ವೀಕ್ಷಿಸಿರುವ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ರಾಜ್‌ ಪ್ರತಿಪಾಠಿ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಪ್ರಥಮಪ್ರತಿ ಸಿದ್ಧವಾಗಿದ್ದು, ಸದ್ಯದಲ್ಲೇ ಸೆನ್ಸಾರ್‌ ಮಂಡಳಿ ಮುಂದೆ ಹೋಗಲಿದೆ. ಈ ಹಿಂದೆ “ಜಯಮ್ಮನ ಮಗ’ ಚಿತ್ರವನ್ನು ನಿರ್ದೇಶಿಸಿದ್ದ ವಿಕಾಸ್‌ ಈ ಚಿತ್ರದ ಮೂಲಕ ನಾಯಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಸಿಂಧು ಲೋಕನಾಥ್‌ ಈ ಚಿತ್ರದ ನಾಯಕಿ.

ಅಚ್ಯುತ್‌ ಕುಮಾರ್‌, ಸುಚೇಂದ್ರ ಪ್ರಸಾದ್‌, ರಾಘವ್‌ ಉದಯ್‌, ಭಜರಂಗಿ ಲೋಕಿ, ಧರ್ಮಣ್ಣ, ಸೀತಾ ಕೋಟೆ, ಬಾಬು ಹಿರಣ್ಣಯ್ಯ, ಹೊನ್ನಾವಳ್ಳಿ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಸುಜ್ಞಾನ್‌ ಅವರ ಛಾಯಾಗ್ರಹಣವಿದೆ. ಸುರೇಶ್‌ ಆರ್ಮುಗಂ ಸಂಕಲನ, ವಿನೋದ್‌ ಸಾಹಸವಿದೆ.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.