ಟೋಲ್ಗೇಟ್ನ ಎಲ್ಲ ಲೇನ್ಗಳಲ್ಲೂ ಫಾಸ್ಟ್ಟ್ಯಾಗ್
Team Udayavani, Jul 20, 2019, 5:37 AM IST
ನವದೆಹಲಿ: ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.
ಇದೇ ವೇಳೆ ಒಂದು ಹೈಬ್ರಿಡ್ ಲೇನ್ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್ಟ್ಯಾಗ್ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ಲೇನ್ಗಳಲ್ಲಿ ಕೇವಲ ಫಾಸ್ಟ್ಟ್ಯಾಗ್ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳು ಈ ಲೇನ್ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಸದ್ಯ ಎಲ್ಲ ಟೋಲ್ಗಳಲ್ಲೂ ಕೆಲವು ಲೇನ್ಗಳನ್ನು ಫಾಸ್ಟ್ಟ್ಯಾಗ್ ಸಿದ್ಧವಾಗಿಸಿದ್ದು, ಇಂತಹ ಲೇನ್ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್ಟ್ಯಾಗ್ನ ಮೂಲ ಉದ್ದೇಶವೇ ವಿಫಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.