ರಾಜ್ಯಪಾಲರ ಆದೇಶವನ್ನೂ ಧಿಕ್ಕರಿಸ್ತಾರೆ, ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ;BSY
Team Udayavani, Jul 20, 2019, 11:33 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದೆ. ಆದರೂ ರಾಜ್ಯಪಾಲರ ನಿರ್ದೇಶನಕ್ಕೂ ಕ್ಯಾರೆ ಎನ್ನದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.
ಶನಿವಾರ ಯಲಹಂಕ ಸಮೀಪದ ರಮಡ ರೆಸಾರ್ಟ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಅದಕ್ಕೂ ಆದ್ಯತೆ ನೀಡುತ್ತಿಲ್ಲ. ನಾವು ಸೋಮವಾರ ಬಹುಮತ ಸಾಬೀತುಪಡಿಸುವಂತೆ ಒತ್ತಾಯಿಸುತ್ತೇವೆ ಎಂದರು.
ನಿಮಗೆ ಬಹುಮತ ಇಲ್ಲ, ನೈತಿಕತೆ ಇದ್ದರೆ ಬಹುಮತ ಸಾಬೀತುಪಡಿಸಿ ಎದ್ದು ಹೋಗಿ ಎಂದು ಬಿಎಸ್ ವೈ ಕಿಡಿಕಾರಿದರು.
ಸೋಮವಾರ ಬಹುಮತ ಸಾಬೀತು ಮುಂದೂಡಲು ಬಿಡಲ್ಲ, ಮೈತ್ರಿ ನಾಯಕರು ಸುಪ್ರೀಂಕೋರ್ಟ್ ನ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ನಾಯಕರು ಕೋಟಿ, ಕೋಟಿ ಹಣದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದ ಸಾ.ರಾ.ಮಹೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.