ಕಾಲುವೆಗಳಿಗೆ ನೀರು ಹರಿಸಿ

ಬೆಂಗಳೂರಿನಲ್ಲಿ ಯುಕೆಪಿ ಸಲಹಾ ಸಮಿತಿ ಸಭೆಗೆ ಅನ್ನದಾತರ ತೀವ್ರ ಆಕ್ರೋಶ

Team Udayavani, Jul 20, 2019, 3:01 PM IST

20-July-30

ಸಿಂದಗಿ: ಕಾಲುವೆಗಳಿಗೆ ನೀರು ಬಿಡಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್‌ ಬಸವರಾಜ ಕಡಕಬಾವಿ ಅವರಿಗೆ ಮನವಿ ಸಲ್ಲಿಸಿದರು.

ಸಿಂದಗಿ: ಕಾಲುವೆಗಳಿಗೆ ನೀರು ಬಿಡಬೇಕು ಎಂದು ಆಗ್ರಹಿಸಿ ರೈತರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಬಸವರಾಜ ಕಡಕಬಾವಿ ಮೂಲಕ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ, ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ನೇತೃತ್ವ ವಹಿಸಿದ್ದ ರೈತ ಮುಖಂಡ ಚಂದ್ರಶೇಖರ ದೇವರಡ್ಡಿ ಮಾತನಾಡಿ, ಪ್ರತಿ ಸಲ ಯುಕೆಪಿ ಸಲಹಾ ಸಮಿತಿ ಸಭೆ ಆಲಮಟ್ಟಿಯಲ್ಲಿ ಜರುಗುತ್ತಿತ್ತು. ಆದರೆ ಈ ಸಲ ಸಭೆಯನ್ನು ಜು. 20ರಂದು ಬೆಂಗಳೂರಿನಲ್ಲಿ ನಡೆಸುತ್ತಿರುವದು ಸೂಕ್ತವಲ್ಲ. ಸಕಾಲಕ್ಕೆ ಮಳೆ ಬರದೆ ಇರುವುದರಿಂದ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆಲಮಟ್ಟಿ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಹೊಸ ನೀರು ಕೂಡಾ ಹರಿದು ಬರುತ್ತಿದೆ.

ನಾರಾಯಣಪುರ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಆದ್ದರಿಂದ ಸಿಂದಗಿ, ಇಂಡಿ, ಸುರಪುರ ತಾಲೂಕುಗಳಿಗೆ ಜಾಕ್‌ವೆಲ್ ಹಾಗೂ ಕಾಲುವೆಗಳ ಮೂಲಕ ನೀರು ಹರಿಸಲು ಸರಕಾರಕ್ಕೆ ಅವರು ಕ್ರಮ ಕೈಗೊಳ್ಳಬೇಕು. ಇಲ್ಲದ ಪಕ್ಷದಲ್ಲಿ ಜು. 23ರಂದು ತಾಲೂಕಿನ ರಾಂಪುರ ಗ್ರಾಮದಲ್ಲಿನ ಯುಕೆಪಿ ವಿಭಾಗೀಯ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಚಂದ್ರಗೌಡ ಪಾಟೀಲ ಮಾತನಾಡಿ, ಜಲಾಶಯಗಳಲ್ಲಿ ಸಂಗ್ರಹವಾದ ನೀರನ್ನು ರೈತರ ಅನಕೂಲಕ್ಕೆ ಆದ್ಯತೆ ನೀಡಬೇಕು. ಕೆಂಭಾವಿಯಿಂದ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಬಿಡಲು 4 ಮೋಟಾರ್‌ ಪಂಪ್‌ಗ್ಳಿವೆ. ಕಾಲುವೆಯಿಂದ ಸಿಂದಗಿ ತಾಲೂಕಿನಲ್ಲಿನ ಕಾಲುವೆಗಳಿಗೆ ನೀರು ಬರಬೇಕಾದರೆ ಕನಿಷ್ಠ 3 ಮೋಟಾರ್‌ ಪಂಪ್‌ಗ್ಳು ಪ್ರಾರಂಭಿಸಬೇಕು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಂದೇ ಮೋಟರ್‌ ಪ್ರಾರಂಭಿಸಿದ್ದಾರೆ. ಇದರಿಂದ ನೀರು ಲಿಫ್ಟ್‌ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ತಾಲೂಕಿನಲ್ಲಿನ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಹರಿದು ಬರುವುದಿಲ್ಲ. ಆದ್ದರಿಂದ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಕನಿಷ್ಠ 3 ಮೋಟಾರ್‌ ಪಂಪ್‌ಗ್ಳು ಪ್ರಾರಂಭಿಸಿ ನೀರು ಬಿಡಬೇಕು ಎಂದು ಸೂಚನೆ ನೀಡಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದ್ದಾರೆ.

ರೈತರಾದ ಸಿದ್ದನಗೌಡ ದೇವರೆಡ್ಡಿ, ಶ್ರೀಶೈಲ ಯಳಮೇಲಿ, ಅಶೋಕ ಹಣಮಶೆಟ್ಟಿ, ಶಾಂತು ರಾಣಾಗೋಳ, ಶಂಕರಲಿಂಗ ಚಿನಮಳಿ, ಬಿ.ಎಸ್‌. ಬೂದಿಹಾಳ, ಸಂಗಾರೆಡ್ಡಿ ಬೋರಗಿ, ಬಿ.ಕೆ. ಪೂಜಾರಿ, ಪ್ರಭು ಬೋರಗಿ, ಎಸ್‌.ಬಿ. ಪೂಜಾರಿ, ಬೀರಪ್ಪ ಹಚ್ಯಾಳ, ಲಕ್ಷ್ಮಣ ಹಚ್ಯಾಳ, ಜಿ.ಬಿ. ಮಣೂರ, ಕೇಶವರಾಯ ಕಡಣಿ, ಬಿ.ಬಿ. ಬಡಿಗೇರ, ಎಸ್‌.ಎಸ್‌. ಬಡಿಗೇರ, ಮಲ್ಲಪ್ಪ ಬಾಸಗಿ, ಕಾಶೀನಾಥ ಬಮ್ಮನಹಳ್ಳಿ, ಯಲ್ಲಪ್ಪ ಭಾಸಗಿ, ಮಲಕಣ್ಣ ಬಿರಾದಾರ ಸೇರಿದಂತೆ ಸಿಂದಗಿ, ಇಂಡಿ ತಾಲೂಕಿನ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.