ಬಿಜೆಪಿ 5 ಕೋಟಿ ಕೊಟ್ಟಿದ್ದು ನಿಜ: ಶ್ರೀನಿವಾಸಗೌಡ
Team Udayavani, Jul 21, 2019, 3:00 AM IST
ಕೋಲಾರ: “ರಾಜೀನಾಮೆ ನೀಡುವಂತೆ ಬಿಜೆಪಿಯವರು ನನಗೆ 5 ಕೋಟಿ ರೂ.ನೀಡಿರುವ ಕುರಿತಾದ ನನ್ನ ಹೇಳಿಕೆ ಸತ್ಯ. ನನ್ನ ವಿರುದ್ಧ ಯಲಹಂಕ ಶಾಸಕ ವಿಶ್ವನಾಥ್ ಹಕ್ಕುಚ್ಯುತಿ ಮಂಡಿಸಿದರೆ, ಅದಕ್ಕೆ ಸದನದಲ್ಲೇ ಉತ್ತರಿಸುತ್ತೇನೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿ, “ಸುಳ್ಳು ಹೇಳುವ ಅಗತ್ಯ ಹಾಗೂ ಅವಶ್ಯಕತೆ ನನಗಿಲ್ಲ. ಎಸಿಬಿ ವಿಚಾರಣೆ ವೇಳೆ ಅ ಧಿಕಾರಿಗಳೇ ಬಲವಂತ ಮಾಡಿದ್ದರಿಂದ ಅಂದು ಹಾಗೆ ಹೇಳಿದ್ದೆ. ಆದರೆ, ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ಮುಂದಾಗಿದ್ದರಿಂದ ನಿಜ ಹೇಳಬೇಕಾಯಿತು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.