ಉಪ್ಪಿನಂಗಡಿ: ತೊರೆಗೆ ಬಿದ್ದ ಗ್ಯಾಸ್ ಲಾರಿ
Team Udayavani, Jul 21, 2019, 11:02 AM IST
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ಯ ಬಜತ್ತೂರು ವಳಾಲುನಲ್ಲಿ ಅಡುಗೆ ಅನಿಲ ಸಿಲಿಂಡರ್ ತುಂಬಿದ್ದ ಲಾರಿಯೊಂದು ತೊರೆಗೆ ಉರುಳಿ ಬಿದ್ದ ಘಟನೆ ರವಿವಾರ ಮುಂಜಾನೆ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ಬಜತ್ತೂರು ವಳಾಲು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ತೊರೆಗೆ ಬಿದ್ದಿದೆ. ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಪುತ್ತೂರು ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯು ಅಡ್ಡಹೊಳೆಯಿಂದ ಕಲ್ಲಡ್ಕ ತನಕ ಹೆದ್ದಾರಿ ಅಗೆದು ಹಾಕಿರುವುದರಿಂದ ವಾಹನ ಸವಾರರಿಗೆ ಮಳೆಗಾಲದಲ್ಲಿ ಗೊಂದಲದ ಸ್ಥಿತಿ ಉಂಟಾಗುತ್ತಿದ್ದು, ಈ ಭಾಗದ ಪ್ರಯಾಣ ದುಸ್ಥರವಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.