ನಿಪ್ಲಿ ಜಲಪಾತ ಸಮೀಪ ವಾಹನ ನಿಲುಗಡೆಗೆ ವ್ಯವಸ್ಥೆ
Team Udayavani, Jul 21, 2019, 1:16 PM IST
ಸಿದ್ದಾಪುರ: ಹಲಗೇರಿ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರೊಂದಿಗೆ ತಹಶೀಲ್ದಾರ್ ಗೀತಾ ಸಿ.ಜಿ. ಸಭೆ ನಡೆಸಿದರು.
ಸಿದ್ದಾಪುರ: ಹಲಗೇರಿ ಗ್ರಾಪಂ ವ್ಯಾಪ್ತಿಯ ನಿಪ್ಲಿ ಜಲಪಾತ ಉಸ್ತುವಾರಿ ಸಮಿತಿ ತಹಶೀಲ್ದಾರ್ ಗೀತಾ ಸಿ.ಜಿ. ಗೌರವ ಅಧ್ಯಕ್ಷತೆಯಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸದಸ್ಯರ ಸಮ್ಮುಖದಲ್ಲಿ ಅಲ್ಲಿನ ಸರಕಾರಿ ಪಡ ಜಮೀನಿನಲ್ಲಿ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ವ್ಯಾಪಾರಕ್ಕೆ, ವಾಹನಗಳ ಪಾರ್ಕಿಂಗ್ ಹಾಗೂ ಸ್ವಚ್ಛತೆ ನಿರ್ವಹಣೆಗೆ ಹರಾಜು ಪ್ರಕ್ರಿಯೆ ನಡೆಸಿತು.
ಜಲಪಾತದ ಸಮೀಪ ವಾಹನಗಳನ್ನು ಅಚ್ಚುಕಟ್ಟಾಗಿ ನಿಲುಗಡೆಗೊಳಿಸಿ ನಿಗದಿತ ಶುಲ್ಕ ವಸೂಲು ಮಾಡಲು ಹಾಗೂ ಅಲ್ಲಿ ಸ್ವಚ್ಛತೆ ಕಾಪಾಡುವ ಕಾರ್ಯವನ್ನು ನಿಬಂಧನೆ ಮೇರೆಗೆ ರಮೇಶ ನಾರಾಯಣ ನಾಯ್ಕ ಹರಾಜಿನಲ್ಲಿ ಪಡೆದುಕೊಂಡರು. ಜಲಪಾತದ ಸಮೀಪ ಮಳಿಗೆಗಳನ್ನು ಹರಾಜು ಮಾಡಲಾಗಿದ್ದು ದನಕರುಗಳು ಮೇಯಲು ಜಾಗ ಬೇಕಾಗಿದ್ದು ಮತ್ತು ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಮಳಿಗೆಗಳನ್ನು ಇಡುವುದು ಬೇಡವೆನ್ನುವ ಗ್ರಾಮಸ್ಥರ ಬೇಡಿಕೆ ಮೇರೆಗೆ ಜಲಪಾತದ ಬಳಿ ಯಾವುದೇ ವ್ಯಾಪಾರ ಮಳಿಗೆ ಇರಿಸುವುದು ಮತ್ತು ವ್ಯಾಪಾರ ಮಾಡದಂತೆ ನಿರ್ಬಂಧಿಸಿ ನಿರ್ಣಯ ಕೈಗೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.