ಸರಕಾರಿ ಬಸ್ಸಿನಲ್ಲಿ ದನದ ಮಾಂಸ ಸಾಗಾಟ: ನಿರ್ವಾಹಕನ ಬಂಧನ
Team Udayavani, Jul 22, 2019, 3:00 AM IST
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ದನದ ಮಾಂಸ ಸಾಗಾಟದ ಪ್ರಕರಣ ಪುತ್ತೂರಿನಲ್ಲಿ ಬೆಳ ಕಿಗೆ ಬಂದಿದ್ದು, ಈ ಸಂಬಂಧ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಹರಿಹರ ಬಾಳುಗೋಡು ಬಸ್ಸಿನಲ್ಲಿ ಮಾಂಸ ಪತ್ತೆಯಾಗಿದ್ದು, ನಿರ್ವಾಹಕ ಬೆಳಗಾವಿಯ ಪಶುವಾಪುರ ನಿವಾಸಿ ಸುನಿಲ್ (44) ಬಂಧಿತ ಆರೋಪಿ.
ಬಸ್ಸಿನ ಹಿಂಬದಿಯ ಸೀಟಿನ ಅಡಿಯಲ್ಲಿಟ್ಟಿದ್ದ 9 ಕೆ.ಜಿ. ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರಿನಿಂದ ಹರಿಹರ ಬಾಳುಗೋಡಿಗೆ ಬೆಳಗ್ಗೆ 6.30ಕ್ಕೆ ಹೊರಟ ಬಸ್ಸಿನ ಲ್ಲಿ ದನದ ಮಾಂಸ ಇರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ಗಡಿಪಿಲ ಸಮೀಪ ಸುಮಾರು 7 ಗಂಟೆಗೆ ತಪಾಸಣೆ ನಡೆಸಿದರು. ಈ ವೇಳೆ ಬಸ್ಸಿನ ಹಿಂಬದಿಯ ನಿರ್ವಾಹಕನ ಸೀಟ್ ಬಳಿ ಇದ್ದ ಗೋಣಿ ಚೀಲದಲ್ಲಿ ದನದ ಮಾಂಸ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.