ಭಾರತದಲ್ಲಿ ಡೇಟಾ ಸೆಂಟರ್
Team Udayavani, Jul 22, 2019, 5:38 AM IST
ಹೊಸದಿಲ್ಲಿ: ಜನಪ್ರಿಯ ವಿಡಿಯೋ ಶೇರಿಂಗ್ ಆ್ಯಪ್‌ಗ್ಳಾಗಿರುವ ಟಿಕ್‌ಟಾಕ್ ಮತ್ತು ಹೆಲೋಗಳ ಮಾತೃ ಸಂಸ್ಥೆ ಬೈಟ್ ಡ್ಯಾನ್ಸ್ (ByteDance) ಭಾರತದಲ್ಲಿಯೇ ಡೇಟಾ ಸೆಂಟರ್ ಸ್ಥಾಪಿಸುವುದಾಗಿ ಹೇಳಿಕೊಂಡಿದೆ. ಎರಡೂ ಆ್ಯಪ್‌ಗ್ಳಿಗೆ ನಿಷೇಧ ಹೇರಬೇಕೆಂಬ ಒತ್ತಾಯ ಜೋರಾಗಿ ಕೇಳಿ ಬರುತ್ತಿರುವಂತೆಯೇ ಬೈಟ್ ಡ್ಯಾನ್ಸ್ ಈ ನಿರ್ಧಾರ ಕೈಗೊಂಡಿದೆ. ಭಾರತೀಯ ಬಳಕೆದಾರರಿಗಾಗಿಯೇ ಮಾಹಿತಿ ಸಂಗ್ರಹಣಾ ಕೇಂದ್ರ ಸ್ಥಾಪನೆಗೆ ಚಿಂತನೆ ನಡೆಸಲಾಗುತ್ತಿದೆ. ನಮ್ಮ ಆ್ಯಪ್‌ಗ್ಳಿಗೆ ದೇಶದಲ್ಲಿ ಹೆಚ್ಚುತ್ತಿರುವ ಜನಪ್ರಿಯತೆ ಗಮನಿಸಿ ಈ ಬಗ್ಗೆ ನಿರ್ಧರಿಸಲಾಗುತ್ತಿದೆ ಎಂದು ಹೇಳಿಕೆ ನೀಡಿದೆ. ಈ ಕಂಪೆನಿ ಅಮೆರಿಕ ಮತ್ತು ಸಿಂಗಾಪುರಗಳಲ್ಲಿ ಈಗಾಗಲೇ ಡೇಟಾ ಸೆಂಟರ್ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.