26ರಂದು ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಭೇಟಿ
Team Udayavani, Jul 23, 2019, 3:00 AM IST
ಕೊಲ್ಲೂರು: ಶ್ರೀಲಂಕಾ ಪ್ರಧಾನಿ ರಾಣಿಲ್ ವಿಕ್ರಮ ಸಿಂಘ ಅವರು ಜು.26 ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ದೇವಿಯ ಪರಮ ಭಕ್ತರಾಗಿರುವ ಶ್ರೀಲಂಕಾ ಪ್ರಧಾನಿಯವರು ಶುಕ್ರವಾರ ನಡೆಯಲಿರುವ ನವಚಂಡಿಯಾಗದ ಪೂರ್ಣಾಹುತಿಯಲ್ಲಿ ಭಾಗವಹಿಸುವರು. ಹೀಗಾಗಿ, ಶುಕ್ರವಾರ ಬೆಳಗ್ಗೆ 9 ಗಂಟೆ ತನಕ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶವಿರಲಿದೆ.
ಬಳಿಕ ಶ್ರೀಲಂಕಾ ಪ್ರಧಾನಿಯವರ ನವಚಂಡಿಯಾಗದ ಪೂರ್ಣಹುತಿ ತನಕ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 2ರ ತನಕ ಕೊಲ್ಲೂರಿನ ಎಲ್ಲ ಅಂಗಡಿ ಮುಂಗಟ್ಟುಗಳು, ವಸತಿ ಸಮುಚ್ಚಯವನ್ನು ಸಂಪೂರ್ಣ ಬಂದ್ ಮಾಡಲಾಗುವುದು. ವಾಹನ ಸಂಚಾರ ಸಹಿತ ಪಾದಚಾರಿಗಳ ಸಂಚಾರಕ್ಕೆ ಈ ಅವ ಧಿಯಲ್ಲಿ ನಿರ್ಬಂಧವಿರಲಿದೆ. ಭಕ್ತರು ಸಹಕರಿಸಬೇಕು ಎಂದು ದೇಗುಲದ ಕಾರ್ಯ ನಿರ್ವಹಣಾಧಿಕಾರಿ ಎಚ್.ಹಾಲಪ್ಪ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ಕುಮಾರ್ ಶೆಟ್ಟಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.