ಹಿಮಾ ಸಾಧನೆ; ಪ್ರಧಾನಿ ಮೋದಿ ಅಭಿನಂದನೆ
Team Udayavani, Jul 23, 2019, 5:26 AM IST
ಹೊಸದಿಲ್ಲಿ: ಭಾರತೀಯ ಸ್ಪ್ರಿಂಟರ್ ಹಿಮಾ ದಾಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಐದು ಚಿನ್ನ ಗೆದ್ದು ದಾಖಲೆ ಬರೆದಿದ್ದಾರೆ. ಅವರ ಈ ಸಾಧನೆಗೆ ದೇಶದೆಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಕ್ರೀಡಾ ಸಾಧಕಿಯನ್ನು ಅಭಿನಂದಿಸಿದ್ದಾರೆ.
“ಹಿಮಾ ದಾಸ್, ನಿಮಗೊಂದು ಸಲಾಂ. ದೇಶದ ಕೀರ್ತಿಯನ್ನು ಹೆಚ್ಚಿಸಿದ ನಿಮ್ಮ ಈ ಸಾಧನೆಗೆ ದೇಶವೇ ಸಂತಸಪಡುತ್ತಿದೆ. ಮುಂದಿನ ದಿನಗಳಲ್ಲೂ ನಿಮ್ಮ ಈ ಸಾಧನೆ ಹೀಗೆಯೇ ಮುಂದುವರಿದು ದೇಶಕ್ಕಾಗಿ ಇನ್ನೂ ಹೆಚ್ಚಿನ ಪದಕ ಗೆಲ್ಲುವಂತಾಗಲಿ’ ಎಂದು ಮೋದಿ ಹಾರೈಸಿದ್ದಾರೆ.
ನಿಜವಾದ ಹಿಮಾ ಕನಸು
ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡುಲ್ಕರ್ ದೂರವಾಣಿ ಕರೆ ಮೂಲಕ ಹಿಮಾಗೆ ಶುಭಾಶಯ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಹಿಮಾ , “ಸಚಿನ್ ಜತೆ ಮಾತನಾಡಬೇಕು ಎನ್ನುವುದು ನನ್ನ ಬಾಲ್ಯದ ಕನಸಾಗಿತ್ತು. ಇದೀಗ ನೆರವೇರಿದೆ. ನಿಮ್ಮ ಸ್ಫೂರ್ತಿ ದಾಯಕ ಮಾತುಗಳು ನನಗೆ ಇನ್ನಷ್ಟು ಶಕ್ತಿ ತುಂಬಿದೆ. ನನಗೆ ಶುಭಾಶಯ ತಿಳಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ಹಿಮಾ ದಾಸ್ ಟ್ಟಿàಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.