ಪುದುಚೆರಿಯಲ್ಲಿ ಈಗ ಹೊಸ ಜಗಳ
Team Udayavani, Jul 23, 2019, 5:00 AM IST
ಪುದುಚೆರಿ: ಚುನಾವಣಾ ಆಯುಕ್ತರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪುದುಚೆರಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ನಡುವೆ ಹೊಸ ವಿವಾದ ಶುರುವಾಗಿದೆ. ರಾಜ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪತ್ರಿಕೆಗಳಲ್ಲಿ ಲೆಫ್ಟಿನೆಂಟ್ ಗವರ್ನರ್ ಹೆಸರಲ್ಲಿ ಜಾಹೀರಾತು ಪ್ರಕಟವಾಗಿದೆ. ಈ ವಿಚಾರ ಪುದುಶ್ಶಿರಿ ಸರ್ಕಾರದ ಸ್ಥಳೀಯಾಡಳಿತ ಇಲಾಖೆ ಗಮನಕ್ಕೆ ಬಂದಿಲ್ಲ ಎನ್ನುವುದೇ ಹೊಸ ಗಲಾಟೆಗೆ ಕಾರಣ. ಸದ್ಯ ನಡೆಯುತ್ತಿರುವ ಈ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಪಕ್ಷಬೇಧ ಮರೆತು ಚರ್ಚೆ ಮಾಡಿದ್ದಾರೆ. ಜಾಹೀರಾತು ನೀಡಿದ್ದು ಚುನಾಯಿತ ಸರ್ಕಾರದ ಹಕ್ಕುಗಳ ಉಲ್ಲಂಘನೆ ಎಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.