ಪ್ರತಿಭಟನೆಗೆ ಸಿಕ್ಕಿತು ಫಲ: ಬಗೆಹರಿದ ನೀರಿನ ಸಮಸ್ಯೆ


Team Udayavani, Jul 23, 2019, 10:46 AM IST

kopala-tdy-02

ಕಾರಟಗಿ: 5ನೇ ವಾರ್ಡ್‌ನಲ್ಲಿ ನೀರು ತುಂಬಿಕೊಳ್ಳುತ್ತಿರುವ ಮಹಿಳೆಯರು.

ಕಾರಟಗಿ: ಪಟ್ಟಣದ 5ನೇ ವಾರ್ಡ್‌ನಲ್ಲಿ ದುರಸ್ತಿಗೀಡಾದ ಕೊಳವೆಬಾವಿಯನ್ನು ಪುರಸಭೆ ಸಿಬ್ಬಂದಿ ರಿಪೇರಿ ಕಾರ್ಯ ನಡೆಸಿ ಸಮರ್ಪಕ ನೀರು ಪೂರೈಕೆಗೆ ಅನುವು ಮಾಡಿಕೊಟ್ಟಿದ್ದಾರೆ. ಕಳೆದ ಒಂದುವರೆ ತಿಂಗಳಿನಿಂದ ಕುಡಿವ ನೀರಿನ ತೊಂದರೆ ಅನುಭವಿಸಿದ್ದ ನಿವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ.

ಕೆಲ ದಿನಗಳ ಹಿಂದೆ ಪುರಸಭೆ ಸಿಬ್ಬಂದಿ ಕೊಳವೆಬಾವಿಯ ಮೋಟರ್‌ ಬಿಚ್ಚಿಕೊಂಡು ಹೋಗಿದ್ದರು. ಆದರೆ ರಿಪೇರಿ ಮಾಡದೆ ಮೋಟರ್‌ ಅಳವಡಿಸದೆ ನಿರ್ಲಕ್ಷ್ಯ ತೋರಿದ್ದರಿಂದ ವಾರ್ಡ್‌ನ ಮಹಿಳೆಯರು ನೀರಿನ ತೊಟ್ಟಿ ಎದುರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಎಚ್ಚೆತ್ತ ಪುರಸಭೆ ಸಿಬ್ಬಂದಿ ಕೂಡಲೇ ಮೋಟರ್‌ ರಿಪೇರಿ ಕಾರ್ಯ ನಡೆಸಿ ನೀರು ಪೂರೈಸಿದ್ದಾರೆ.

ಕೊಳವೆ ಬಾವಿಯ ಕೆಟ್ಟು ಹೋದ ಹಿನ್ನೆಲೆಯಲ್ಲಿ ನೀರಿಗಾಗಿ ನಿತ್ಯ ಕಳೆದ ಒಂದುವರೆ ತಿಂಗಳಿನಿಂದ ತೀವ್ರ ತೊಂದರೆ ಅನುಭವಿಸಿದ್ದೇವೆ. ಪುರಸಭೆ ಸಿಬ್ಬಂದಿ ಮೋಟರ್‌ ರಿಪೇರಿ ಮಾಡಿಸಿ ನೀರು ಪೂರೈಕೆ ಮಾಡಿದ್ದಾರೆ ಎಂದು ಶರಣಪ್ಪ ಕಾಯಿಗಡ್ಡೆ ಹೇಳಿದರು.

ವಾರ್ಡ್‌ನ ನೀರಿನ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಿದ ಫಲವಾಗಿ ಪುರಸಭೆ ಮೋಟರ್‌ ದುರಸ್ತಿ ಕಾರ್ಯ ನಡೆಸಿದ್ದಾರೆ ಎಂದು ವಾರ್ಡ್‌ನ ಮಹಿಳೆಯರಾದ ಅನಂತಮ್ಮ, ಶಿವಮ್ಮ, ಗೌರಮ್ಮ, ಗಂಗಮ್ಮ, ದ್ಯಾವಮ್ಮ, ನೀಲಮ್ಮ, ದೇವಮ್ಮ, ಅಂಜಿನಮ್ಮ, ನರಸಮ್ಮ, ಜುಗ್ಗುರಾಜ್‌ ರಾಠೊಡ, ಹಂಪಮ್ಮ, ಸುವರ್ಣ, ಸಕ್ಕಮ್ಮ, ಸಕ್ಕೂಬಾಯಿ, ಅಮೀದಾ ಬಾನು ತಿಳಿಸಿದರು.

ಕುಡಿಯವ ನೀರಿನ ಸಮಸ್ಯೆ ಕುರಿತು ಜು.17ರಂದು ‘ಕುಡಿವ ನೀರಿಗೆ ಆಗ್ರಹಿಸಿ ಪ್ರತಿಭಟನೆ’ ಶೀರ್ಷಿಕೆಯಡಿ ‘ಉದಯವಾಣಿ’ ಸುದ್ದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.