ದೇಶದಲ್ಲಿ 23 ನಕಲಿ ವಿವಿಗಳು!
Team Udayavani, Jul 24, 2019, 5:00 AM IST
ಹೊಸದಿಲ್ಲಿ: ಕರ್ನಾಟಕದ ಒಂದು ಶಿಕ್ಷಣ ಸಂಸ್ಥೆಯೂ ಸೇರಿದಂತೆ ದೇಶದಲ್ಲಿ 23 ಶಿಕ್ಷಣ ಸಂಸ್ಥೆಗಳು ಸ್ವಯಂ ಘೋಷಿತ ವಿಶ್ವವಿದ್ಯಾನಿಲಯಗಳಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (ಯುಜಿಸಿ) ಹೇಳಿದೆ.
ಜತೆಗೆ, ಈ ಎಲ್ಲ ಶಿಕ್ಷಣ ಸಂಸ್ಥೆಗಳು ತನ್ನಿಂದ ವಿಶ್ವವಿದ್ಯಾಲಯ ಮಾನ್ಯತೆಯನ್ನು ಪಡೆದಿಲ್ಲ. ಹಾಗಾಗಿ, ಈ ಸಂಸ್ಥೆಗಳ ಬಗ್ಗೆ ಎಚ್ಚರದಿಂದ ಇರುವಂತೆ ವಿದ್ಯಾರ್ಥಿಗಳಿಗೆ ಯುಜಿಸಿ ಸೂಚನೆ ನೀಡಿದೆ. ಉತ್ತರ ಪ್ರದೇಶದಲ್ಲಿ 8 ವಿಶ್ವವಿದ್ಯಾಲಯಗಳು ಸ್ವಯಂ ಘೋಷಿತ ವಿವಿಗಳಾಗಿದ್ದು, ಕರ್ನಾಟಕ, ಕೇರಳ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇಂಥ ತಲಾ ಒಂದೊಂದು ವಿದ್ಯಾಸಂಸ್ಥೆಗಳಿವೆ ಎಂದು ಯುಜಿಸಿ ತಿಳಿಸಿದೆ. ಈ ನಕಲಿ ವಿವಿಗಳ ಪಟ್ಟಿಯನ್ನೂ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕರ್ನಾಟಕದ ಬಡಗಣವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜು ಕೇಷನ್ ಸೊಸೈಟಿಯ ಹೆಸರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.