ಕ್ರಿಕೆಟಿಗರ ಸಂಘಕ್ಕೆ ಬಿಸಿಸಿಐ ಮಾನ್ಯತೆ
Team Udayavani, Jul 25, 2019, 5:20 AM IST
ಮುಂಬಯಿ: ಸುದೀರ್ಘ ಕಾಲದ ಭಾರತೀಯ ಕ್ರಿಕೆಟಿಗರ ಬೇಡಿಕೆಗೆ ಅಂತೂ ಬಿಸಿಸಿಐ ಸ್ಪಂದಿಸಿದೆ. ಕ್ರಿಕೆಟಿಗರ ಸಂಘ, ಐಸಿಎಗೆ ಮಾನ್ಯತೆ ನೀಡಿದೆ. ಈ ರೀತಿಯ ಸಂಘವನ್ನು ಬಿಸಿಸಿಐ ಶುರು ಮಾಡಬೇಕು ಎಂದು ಲೋಧಾ ಸಮಿತಿ ಹೇಳಿದ್ದ ಹಿನ್ನೆಲೆಯಲ್ಲಿ, ಈ ಸಂಸ್ಥೆ ಶುರುವಾಗಿದೆ. ಆದರೆ ಈ ಸಂಸ್ಥೆ ಲೋಧಾ ಆಶಯಗಳಿಗೆ ಎಷ್ಟರ ಮಟ್ಟಿಗೆ ಪೂರಕವಾಗಿದೆ ಎಂದು ಕಾದು ನೋಡಬೇಕು.
ಭಾರತ-ಪಾಕಿಸ್ಥಾನವನ್ನು ಹೊರತುಪಡಿಸಿ, ಜಗತ್ತಿನ ಎಲ್ಲ ರಾಷ್ಟ್ರಗಳಲ್ಲೂ ಕ್ರಿಕೆಟಿಗರ ಸಂಸ್ಥೆಯಿದೆ. ಅದನ್ನು ಭಾರತದಲ್ಲೂ ಜಾರಿ ಮಾಡಬೇಕು, ಆಟಗಾರರ ಹಿತ ಕಾಯಬೇಕು ಎಂದು ಲೋಧಾ ಸಮಿತಿ ಹೇಳಿತ್ತು. ಈ ಹಿಂದೆಯೇ ಕ್ರಿಕೆಟಿಗರ ಸಂಘವಿದ್ದರೂ ಅದು ಹೆಸರಿಗೆ ಮಾತ್ರ ಎನ್ನುವಂತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.