40 ಲಕ್ಷ ಟನ್ ಸಕ್ಕರೆ ದಾಸ್ತಾನಿಗೆ ಅಸ್ತು
Team Udayavani, Jul 25, 2019, 5:00 AM IST
ಹೊಸದಿಲ್ಲಿ: ಪ್ರಸಕ್ತ ವರ್ಷದಲ್ಲಿ 40 ಲಕ್ಷ ಟನ್ಗಳಷ್ಟು ಸಕ್ಕರೆಯ ಮುಂಜಾಗ್ರತೆಯ ಸಂಗ್ರಹ ಣೆಗೆ (ಬಫರ್ ಸ್ಟಾಕ್) ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಕೇಂದ್ರ ಆಹಾರ ಇಲಾಖೆ ಸಲ್ಲಿಸಿದ್ದ ಈ ಪ್ರಸ್ತಾವನೆಯನ್ನು, ಕೇಂದ್ರ ಸಂಪುಟದ ಆರ್ಥಿಕ ವ್ಯವಹಾರಗಳ ಸಮಿತಿಯು (ಸಿಸಿಇಎ) ಬುಧವಾರ ಅಂಗೀಕರಿಸಿದೆ.
ಈ ಮೂಲಕ, ಸಕ್ಕರೆಗೆ ಉತ್ತಮ ಬೆಲೆ ಬರುವಂತೆ ಮಾಡಿ ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಿರುವ ಬಾಕಿ ಮೊತ್ತವನ್ನು ಆದಷ್ಟು ಬೇಗನೇ ಪಾವತಿಸಲು ಅನುಕೂಲ ಕಲ್ಪಿಸಲಾಗಿದೆ. ದೇಶದ ನಾನಾ ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾದ ಬಾಕಿಯು 15,000 ಕೋಟಿ ರೂ. ದಾಟಿದ್ದು, ಸರಕಾರದ ಹೊಸ ನಿರ್ಧಾರ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ, ಕಬ್ಬಿಗೆ ನೀಡಲಾಗುತ್ತಿದ್ದ ಕನಿಷ್ಠ ಬೆಂಬಲ ಬೆಲೆಯನ್ನು (ಪ್ರತಿ ಟನ್ಗೆ 275 ರೂ.) ಈ ವರ್ಷವೂ ಮುಂದು ವರಿಸಿಕೊಂಡು ಹೋಗುವ ನಿರ್ಧಾರ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.