ಬಿಹಾರ, ಜಾರ್ಖಂಡ್ ಸಿಡಿಲಿಗೆ 23 ಬಲಿ
Team Udayavani, Jul 25, 2019, 5:00 AM IST
ಹೊಸದಿಲ್ಲಿ: ಬಿಹಾರ, ಜಾರ್ಖಂಡ್‌ನಲ್ಲಿ ಮಳೆ, ಪ್ರವಾಹ ಸ್ಥಿತಿ ಮುಂದುವರಿದಿದ್ದು, ಬುಧವಾರ ಸಿಡಿಲಿಗೆ 23 ಮಂದಿ ಬಲಿಯಾಗಿದ್ದಾರೆ. ಬಿಹಾರದ 3 ಜಿಲ್ಲೆಗಳಲ್ಲಿ 13 ಮಂದಿ, ಜಾರ್ಖಂಡ್‌ನ 3 ಜಿಲ್ಲೆಗಳಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದ್ದು, ಮಳೆ ಹಾಗೂ ನೆರೆ ಸಂಬಂಧಿ ಘಟನೆಗಳಿಗೆ ಬಲಿಯಾದವರ ಸಂಖ್ಯೆ 74ಕ್ಕೇರಿಕೆಯಾಗಿದೆ. 38 ಲಕ್ಷ ಮಂದಿ ನಿರ್ವಸಿತರಾಗಿದ್ದಾರೆ.
ಮುಂಬಯಿ; ಭಾರೀ ಮಳೆ: ಈ ಮಧ್ಯೆ, ಕೆಲವು ದಿನಗಳ ವಿರಾಮದ ಬಳಿಕ ಬುಧವಾರದಿಂದ ಮತ್ತೆ ಮುಂಬಯಿಯಲ್ಲಿ ವರುಣನ ಅಬ್ಬರ ಆರಂಭವಾಗಿದೆ. ಭಾರೀ ಮಳೆಯಿಂದಾಗಿ ಸಂಚಾರ, ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ತಲೆದೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.