ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪ್ರಶಸ್ತಿ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

Team Udayavani, Jul 25, 2019, 5:16 AM IST

aa

ಮಂಗಳೂರು: ವಿಶ್ವ ಕೊಂಕಣಿ ಸರದಾರ ಬಸ್ತಿ ವಾಮನ ಶೆಣೈ ಅವರು 80 ವರ್ಷ ಪೂರೈಸಿದ ಸಂದರ್ಭದಲ್ಲಿ ಶಕ್ತಿನಗರ ವಿಶ್ವ ಕೊಂಕಣಿ ಕೇಂದ್ರವು ಬಸ್ತಿ ವಾಮನ ಶೆಣೈ ಅವರ ಹೆಸರಿನಲ್ಲಿ ಎರಡು ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಿದೆ.

ಕೊಂಕಣಿ ಭಾಷಿಕರಾಗಿ
ಶೈಕ್ಷಣಿಕ, ಆರೋಗ್ಯ, ವೈದ್ಯಕೀಯ, ಸಾಮಾಜಿಕ ವಿಜ್ಞಾನ ಕ್ಷೇತ್ರಗಳಲ್ಲಿ ಉನ್ನತ ಸಾಧನೆಗೈದ ವ್ಯಕ್ತಿ ಮಾತ್ರವಲ್ಲದೇ ಕೊಂಕಣಿ ಭಾಷಿಕರಿಂದ ಸ್ಥಾಪಿಸಲಾದ ಶಿಕ್ಷಣಸಂಸ್ಥೆ, ಕೊಂಕಣಿ ಭಾಷಿಕರ ಆಡಳಿತ ವಿರುವ ಸಂಸ್ಥೆಗಳು, ಸಮಾಜ ಸೇವೆ, ಆರೋಗ್ಯ, ವಿಜ್ಞಾನ, ಪತ್ರಿಕಾರಂಗ, ಕಲೆ, ವಾಣಿಜ್ಯೋದ್ಯಮ, ಕ್ರೀಡೆಯ ಸಾಧಕರು ಪ್ರಶಸ್ತಿಗೆ ಅರ್ಹರಾಗಿರು ತ್ತಾರೆ. 2030 ಇಸವಿಯ ವೇಳೆಗೆ ಕೊಂಕಣಿ ಸಮಾಜವನ್ನು ಒಂದು ಬಲಿಷ್ಠ ಸಮಾಜವಾಗಿ ಪರಿವರ್ತಿಸಬೇಕೆಂದು ಕನಸು ಕಂಡ ಟಿ. ವಿ. ಮೋಹನದಾಸ ಪೈ ಅವರು ಈ ಪ್ರಶಸ್ತಿಗಳನ್ನು ಪ್ರಾಯೋಜಿಸಿರುತ್ತಾರೆ.2 ಪ್ರಶಸ್ತಿಗಳು ತಲಾ 1 ಲಕ್ಷ ರೂ.ಗಳನ್ನು ಹೊಂದಿರುತ್ತವೆ. ಪುರುಷರಿಗೆ ಹಾಗೂ ಮಹಿಳೆಯರಿಗಾಗಿ ತಲಾ ಒಂದು ಪ್ರಶಸ್ತಿಯನ್ನು ಪ್ರಮಾಣಪತ್ರ ದೊಂದಿಗೆ ಪ್ರದಾನ ಮಾಡ ಲಾಗುತ್ತದೆ.

ನಾಮನಿರ್ದೇಶನ ನಿಯಮ
ನಾಮ ನಿರ್ದೇಶನ ಗೊಂಡ ವರು ಕೊಂಕಣಿ ಮಾತೃ ಭಾಷೆ ಯಾಗಿರುವ ಏಕ ವ್ಯಕ್ತಿ ಯಾಗಿರಬಹುದು ಅಥವಾ ಒಂದು ಕೊಂಕಣಿ ಭಾಷಿಕ ರನ್ನೊಳ ಗೊಂಡ ಸಂಸ್ಥೆಯಾಗಿ ರಲೂಬಹುದು ಮತ್ತು 25 ವರ್ಷಕ್ಕೆ ಮೇಲ್ಪಟ್ಟಿರಬೇಕು. ನಾಮ ನಿರ್ದೇಶಿತ ಸಂಸ್ಥೆಗಳು ಕೊಂಕಣಿ ಮಾತೃ ಭಾಷಿ ಕರ ಆಡಳಿತಕ್ಕೊಳ ಪಟ್ಟಿರ ಬೇಕು ಮತ್ತು ಅವುಗಳ ಸ್ಥಾಪಕರು ಕೊಂಕಣಿ ಭಾಷಿಕ ರಾಗಿರಬೇಕು. ನಾಮನಿರ್ದೇಶನದ ಸಂದರ್ಭ ಸಂಸ್ಥೆಯುಕನಿಷ್ಠ 10 ವರ್ಷದಿಂದ ಅಸ್ತಿತ್ವದಲ್ಲಿ ಇರ ಬೇಕಾ ಗು  ತ್ತದೆ. ವ್ಯಕ್ತಿಗಳು ಅಥವಾ ಸಂಸ್ಥೆಗಳು ಸ್ವತಃ ತಮ್ಮ ಬಗ್ಗೆ ನಾಮ ನಿರ್ದೇಶನ ಮಾಡಬಹುದಾಗಿದೆ.

ಅರ್ಜಿಗಳನ್ನು www.vishwa konkani.org ಅಂತರ್ಜಾಲದಿಂದ ಪಡೆದು ಭರ್ತಿ ಮಾಡಿ “ಅಧ್ಯಕ್ಷರು, ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಆಯ್ಕೆ ಸಮಿತಿ, ವಿಶ್ವ ಕೊಂಕಣಿ ಕೇಂದ್ರ, ಲೋಬೊ ಪ್ರಭು ನಗರ ಕೊಂಕಣಿ ಗಾಂವ್‌, ಶಕ್ತಿನಗರ, ಮಂಗಳೂರು – ಈ ವಿಳಾಸಕ್ಕೆ ಸೆ. 10ರ ಒಳಗೆ ಕಳುಹಿಸಿ ಕೊಡಬೇಕು ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.