ಬಾಹ್ಯಾಕಾಶ ಯುದ್ಧಕ್ಕೆ ಭಾರತ ಸಿದ್ಧತೆ ಪರೀಕ್ಷೆ
Team Udayavani, Jul 25, 2019, 5:00 AM IST
ನವದೆಹಲಿ: ಮಿಷನ್ ಶಕ್ತಿ ಅಡಿಯಲ್ಲಿ ಎ-ಸ್ಯಾಟ್ ಪ್ರಯೋಗಿಸಿದ್ದ ಭಾರತ ಈಗ ಚೀನಾವನ್ನು ಎದುರಿಸುವ ನಿಟ್ಟಿನಲ್ಲಿ ಬಾಹ್ಯಾಕಾಶ ಯುದ್ಧ ಸಾಮರ್ಥ್ಯವನ್ನು ಪರೀಕ್ಷಿಸಲು ನಿರ್ಧರಿಸಿದೆ.
ಈ ವಾರ ನವ ದೆಹಲಿಯಲ್ಲಿ ನಡೆಯಲಿರುವ ಇಂಡ್ಸ್ಪೇಸ್ ಎಕ್ಸ್ ಎಂಬ ಈ ಪ್ರಯೋಗದಲ್ಲಿ ಭಾರತದ ಬಾಹ್ಯಾಕಾಶ ಯುದ್ಧ ಸಾಮರ್ಥ್ಯ, ಕೊರತೆ ಹಾಗೂ ಸಾಧ್ಯತೆಗಳನ್ನು ಪರೀಕ್ಷಿಸಲಾಗುತ್ತದೆ. ವಾಯುಪಡೆ, ಸೇನಾಪಡೆ ಹಾಗೂ ನೌಕಾಪಡೆಗಳು ಇದರಲ್ಲಿ ಭಾಗವಹಿಸಲಿವೆ. ಎರಡು ದಿನಗಳ ಈ ಕಾರ್ಯಕ್ರಮ ಭಾರತದಲ್ಲಿ ಮೊದಲನೆಯದಾಗಿದೆ.
ಕಳೆದ ಮಾರ್ಚ್ನಲ್ಲಿ ಭಾರತ ಉಪಗ್ರಹ ಹೊಡೆದುರುಳಿಸುವ ಸಾಮರ್ಥ್ಯವಿರುವ ಕ್ಷಿಪಣಿಯನ್ನು ಯಶಸ್ವಿಯಾಗಿ ಪ್ರಯೋಗಿಸಿತ್ತು. ಆದರೆ ಚೀನಾ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಲೇಸರ್ಗಳು, ಎಲೆಕ್ಟ್ರೋ ಮ್ಯಾಗ್ನೆಟಿಕ್ನಂಥ ಪರ್ಯಾಯ ವಿಧಾನಗಳಿಂದಲೂ ಉಪಗ್ರಹಗಳ ಮೇಲೆ ದಾಳಿ ನಡೆಸುವ ತಂತ್ರಗಳ ಪ್ರಯೋಗ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಭಾರತ ತನ್ನ ಬಾಹ್ಯಾಕಾಶ ಸ್ವತ್ತು ಕಾಯ್ದುಕೊಳ್ಳಲು ಹೊಸ ತಂತ್ರಗಳಲ್ಲಿ ಪರಿಣಿತಿ ಸಾಧಿಸುವ ಅಗತ್ಯ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.