ಮದ್ಯ ಸೇವಿಸಿ ವಾಹನ ಚಾಲನೆ: ಒಂದೇ ತಿಂಗಳಲ್ಲಿ 250 ಪ್ರಕರಣ ದಾಖಲು
Team Udayavani, Jul 25, 2019, 10:19 AM IST
ಮಂಗಳೂರು: ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಸಮರ ಸಾರಿದ್ದಾರೆ.
ಜುಲೈ ತಿಂಗಳೊಂದರಲ್ಲೇ ಮದ್ಯ ಸೇವಿಸಿ ವಾಹನ ಚಲಾಯಿಸಿದ 250 ಪ್ರಕರಣಗಳನ್ನು ಪತ್ತೆ ಹಚ್ಚಿ ಕೇಸು ದಾಖಲಿಸಲಾಗಿದೆ. ಮಿತಿಮೀರಿದ ವೇಗ ಹಾಗೂ ಅಜಾಗರೂಕತೆಯ ಚಾಲನೆ ವಿರುದ್ಧ 90 ಪ್ರಕರಣಗಳು ಹಾಗೂ ಚಾಲನೆ ವೇಳೆ ಮೊಬೈಲ್ ಬಳಸಿದ 250 ಪ್ರಕರಣಗಳು ದಾಖಲಾಗಿವೆ.
ರೆಡ್ ಸಿಗ್ನಲ್ ಜಂಪ್ ಮಾಡಿದವರ ವಿರುದ್ಧ 170 ಪ್ರಕರಣಗಳು ಹಾಗೂ ಸಾಮರ್ಥ್ಯಕ್ಕಿಂತ ಹೆಚ್ಚುವರಿ ಪ್ರಯಾಣಿಕರ ಸಾಗಿಸಿದ ಆರೋಪದಲ್ಲಿ 300 ಪ್ರಕರಣಗಳು ದಾಖಲಾಗಿವೆ ಎಂದು ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.