ಭಾರತೀಯ ಮೂಲದ ಪ್ರೀತಿ ಪಟೇಲ್ ಬ್ರಿಟನ್ ನ ಗೃಹ ಕಾರ್ಯದರ್ಶಿ
Team Udayavani, Jul 25, 2019, 11:54 AM IST
ಲಂಡನ್: ಬ್ರಿಟನ್ ನೂತನ ಪ್ರಧಾನಿ ಬೋರಿಸ್ ಜಾನ್ಸನ್ ಭಾರತೀಯ ಮೂಲದ ರಾಜಕಾರಣಿ ಪ್ರೀತಿ ಪಟೇಲ್ ಅವರನ್ನು ಗೃಹ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ನೂತನವಾಗಿ ಅಸ್ತಿತ್ವಕ್ಕೆ ಬಂದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ನೇತೃತ್ವದ ಕ್ಯಾಬಿನೆಟ್ ನಲ್ಲಿ ಭಾರತೀಯ ಮೂಲದ ಪ್ರೀತಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ಭಾರತೀಯ ಮೂಲದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
The Rt Hon Priti Patel @patel4witham has been appointed Secretary of State for the Home Department @ukhomeoffice pic.twitter.com/O5PCExDg8O
— UK Prime Minister (@10DowningStreet) July 24, 2019
ಕನ್ಸರ್ವೇಟಿವ್ ಪಾರ್ಟಿ ನಾಯಕತ್ವದಲ್ಲಿ ಬೋರಿಸ್ ಪರ ಪ್ರಚಾರ ಕಾರ್ಯದಲ್ಲಿ ಪ್ರೀತಿ ಪಟೇಲ್ ಪ್ರಮುಖ ಪಾತ್ರವಹಿಸಿದ್ದರು. 47 ವರ್ಷದ ಪ್ರೀತಿ ಪಟೇಲ್ ಈ ಹಿಂದೆ ಇಂಟರ್ ನ್ಯಾಶನಲ್ ಡೆವಲಪ್ ಮೆಂಟ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಬೋರಿಸ್ ಕ್ಯಾಬಿನೆಟ್ ನಲ್ಲಿ ಗೃಹ ಕಾರ್ಯದರ್ಶಿ ಹುದ್ದೆ ಅಲಂಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್ ಟ್ರಕ್ ಸ್ಫೋ*ಟದ ವ್ಯಕ್ತಿ!
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.