ಈಗ ಯಾರೂ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ; ಎಚ್.ಡಿ.ಕುಮಾರಸ್ವಾಮಿ
Team Udayavani, Jul 25, 2019, 12:18 PM IST
ಬೆಂಗಳೂರು: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾರೂ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ ಎಂದು ಹಂಗಾಮಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗುರುವಾರ ಕಾಂಗ್ರೆಸ್ ನ ಹಿರಿಯ ಶಾಸಕರ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ನೀಡಿ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡುತ್ತ ಈ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿಯಿಂದಲೂ ಸ್ಥಿರ ಸರ್ಕಾರ ಅಸಾಧ್ಯ ಎಂದು ಹೇಳಿದ ಕುಮಾರಸ್ವಾಮಿ, ಮುಂದಿನ ಬೆಳವಣಿಗೆ ಏನಾಗುತ್ತದೋ ನೋಡೋಣ ಎಂದು ಹೇಳಿದರು.
ರಾಮಲಿಂಗಾರೆಡ್ಡಿಯವರು ನಿಷ್ಠಾವಂತ ಕಾಂಗ್ರೆಸ್ಸಿಗರು, ನಾನು ಅವರ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಮಾತನಾಡಬೇಕಿತ್ತು. ಆದರೆ ಕಲಾಪದಲ್ಲಿ ಮಾತನಾಡಲು ಆಗಿರಲಿಲ್ಲವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ನಾನೇ ಖುದ್ದು ಭೇಟಿಯಾಗಿ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.