ಶಾಲೆಗೆ ಹೋಗುತ್ತಿದ್ದ ಬಾಲಕನ ಅಪಹರಣ ಯತ್ನ
Team Udayavani, Jul 25, 2019, 3:59 PM IST
ಉಡುಪಿ: ಬಸ್ ನಿಂದ ಇಳಿದು ಶಾಲೆಗೆ ಹೋಗುತ್ತಿದ್ದ ಬಾಲಕನನ್ನು ಅಪಹರಣ ಮಾಡುವ ವಿಫಲ ಯತ್ನ ನಡೆಸಿದ್ದು, ಬಾಲಕ ತಪ್ಪಿಸಿಕೊಂಡ ಘಟನೆ ಪರ್ಕಳದಲ್ಲಿ ಗುರುವಾರ ನಡೆದಿದೆ.
ಆತ್ರಾಡಿ ನಿವಾಸಿ ಎಂಟನೇ ತರಗತಿ ವಿದ್ಯಾರ್ಥಿ ಶರತ್ ನಾಯಕ್ (12) ಅಪಹರಣಕಾರರಿಂದ ತಪ್ಪಿಸಿಕೊಂಡ ಬಾಲಕ.
ಶರತ್ ಇಂದು ಬೆಳಗ್ಗೆ ಶಾಲೆಗೆ ಹೋಗುವ ಸಲುವಾಗಿ ಪರ್ಕಳದಲ್ಲಿ ಬಸ್ಸಿನಿಂದ ಇಳಿದಿದ್ದ. ಆ ವೇಳೆ ಕೆಂಪು ಕಾರಿನಲ್ಲಿ ಬಂದ ಅಪರಿಚರು ಶರತ್ ನನ್ನು ಅಪಹರಣಗೈಯಲು ಕಾರಿನೊಳಗೆ ಎಳೆದು ಕೊಂಡಿದ್ದರು. ಪರ್ಕಳ ಅಶ್ವಥಕಟ್ಟೆ ಕಡೆ ಸಾಗಿದ ಅಪಹರಣಕಾರರು, ಆ ರಸ್ತೆ ಅಲ್ಲೇ ಕೊನೆಯಾದಾಗ ಮತ್ತು ಹಿಂದಿನಿಂದ ಬೊಗಳಿಕೊಂಡು ಅಟ್ಟಿಸಿಕೊಂಡು ಬರುತ್ತಿದ್ದ ನಾಯಿಗೆ ಭಯಗೊಂಡು ಬಾಲಕನನ್ನು ಅಲ್ಲೇ ಬಿಟ್ಟು ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಆರೋಪಿಗಳನ್ನು ಹಿಡಿಯಲು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.