ಕಾಶ್ಮೀರದಲ್ಲಿ ಧೋನಿ ಸೇನಾ ಕರ್ತವ್ಯ
Team Udayavani, Jul 26, 2019, 5:30 AM IST
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜು. 31ರಿಂದ ಆ. 15ರ ವರೆಗೆ ಕಾಶ್ಮೀರದಲ್ಲಿ ಸೇನಾ ಕರ್ತವ್ಯ ನಿರ್ವಹಿಸಲಿದ್ದಾರೆ.
ಪ್ಯಾರಾಚೂಟ್ ರೆಜಿಮೆಂಟ್‌ನ 106ನೇ ಬೆಟಾಲಿಯನ್‌ನೊಂದಿಗೆ ಗಸ್ತು, ನಿಗಾ ಕಾರ್ಯಾಚರಣೆ ಸೇರಿದಂತೆ ಸೇನೆಯ ವಿವಿಧ ವಿಭಾಗದಲ್ಲಿ ಧೋನಿ ಕೆಲಸ ನಿರ್ವಹಿಸಲಿದ್ದಾರೆ. ಜತೆಗೆ ಅಷ್ಟೂ ಸಮಯ ಸೇನೆಯೊಂದಿಗೆ ಇರಲಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಶ್ವಕಪ್ ಕ್ರಿಕೆಟ್ ಬಳಿಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಆದರೆ ಧೋನಿ ಮಾತ್ರ ಯಾವುದೇ ಹೇಳಿಕೆ ನೀಡಿರಲ್ಲಿ. ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡದ ಆಯ್ಕೆ ನಡೆಯುತ್ತಿರುವ ವೇಳೆಯಲ್ಲೇ ಧೋನಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವ ಸಲುವಾಗಿ 2 ತಿಂಗಳು ರಜೆ ತೆಗೆದುಕೊಂಡಿದ್ದರು. ಹೀಗಾಗಿ ವಿಂಡೀಸ್ ಪ್ರವಾಸದಿಂದ ಹೊರಗುಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ
Syed Modi International: ಫೇವರಿಟ್ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ
Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ
ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.