ವಾಸಿಸಲು ಮನೆ ಇಲ್ಲ: ಗುಡಿಸಲು ವಾಸ ತಪ್ಪಿಲ್ಲ

ಗುಡಿಸಲು ಮುಕ್ತ ರಾಜ್ಯ ನಿರ್ಮಾಣ ಕನಸು ಭಗ್ನವಾಯಿತೇ?

Team Udayavani, Jul 26, 2019, 11:11 AM IST

26-July-12

ಕಕ್ಕೇರಾ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಪ್ರತಿಯೊಂದು ಸರಕಾರದ ನಾಯಕರು ಗುಡಿಸಲು ಮುಕ್ತ ರಾಜ್ಯ ನಿರ್ಮಾಣ ಮಾಡುವುದೇ ನಮ್ಮ ಗುರಿ ಎಂದು ಬೀಗುತ್ತ ಬಂದಿದ್ದಾರೆ. ಆದರೆ ಇವರೆಗೂ ಅದು ಸಾಧ್ಯವಾಗಿಲ್ಲ ಎಂಬುದಕ್ಕೆ ಇಲ್ಲಿದೆ ತಾಜಾ ನಿದರ್ಶನ!

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ (20ನೇ ವಾರ್ಡ್‌) ಗುಡೇರ ದೊಡ್ಡಿ, ಕುರೇರ ದೊಡ್ಡಿ, ಜಂಪಾರ ದೊಡ್ಡಿ, ಹಳ್ಳೇರ ದೊಡ್ಡಿ ಹೀಗೆ ಹತ್ತು ಹಲವು ದೊಡ್ಡಿಗಳೇ ಅಧಿಕವಾಗಿರುವ ಇಲ್ಲಿನ ಬಹುತೇಕ ಕಡುಬಡವರಿಗೆ ಸರಕಾರ ವಿವಿಧ ವಸತಿ ಯೋಜನೆಯಡಿ ಮನೆಗಳ ದೊರಕದೇ ಇಲ್ಲಿಯವರೆಗೂ ಗುಡಿಸಲಗಳಲ್ಲಿಯೇ ಜೀವನ ದೂಡುವ ಮನಕಲಕುವ ಸ್ಥಿತಿ ಇದೆ.

ಗುಡೇರದ ಡೊಡ್ಡಿಯ ಬಾಲಮ್ಮ ಜಂಪಾ ಎಂಬ ಅವಿಭಕ್ತ ಬಡಕುಟುಂಬಕ್ಕೆ ವಸತಿ ಸೂರು ಇಲ್ಲದೆ ಅನೇಕ ವರ್ಷಗಳಿಂದ ಗುಡಿಸಲ್ಲೇ ಜೀವನವಾಗಿಸಿ ಕೊಂಡಿದ್ದಾರೆ. ಮಳೆ ಗಾಳಿ ಬೀಸಿದರೆ ಕಿತ್ತಿಕೊಂಡು ಹೋಗುವ ಪುಟ್ಟಗುಡಿಸಲಲ್ಲಿ ವಾಸ ಮಾಡುತ್ತ್ತ ಚಳಿ ಹೀಗೇ ಹಲವಾರು ಸಮಸ್ಯೆ ಎದುರಿಸಿಕೊಂಡು ಗುಡಿಸಲೇ ಆಧಾರವಾಗಿಸಿಕೊಂಡು ನಿರ್ಗತಿಕರಾಗಿದ್ದೇವೆ ಎನ್ನುತ್ತಾರೆ ನಿವಾಸಿಗರು.

ಇನ್ನುಳಿದಂತೆ ಕೆಲವರು ಶೆಡ್‌ಗಳ ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಒಟ್ಟು 100 ಮನೆಗಳಿದ್ದು, ಅವುಗಳಲ್ಲಿ 30 ಕುಟುಂಬಗಳಿಗೆ ಆಶ್ರಯ ಮನೆಗಳಿಂದ ವಂಚಿತರಾಗಿದ್ದಾರೆ. ವಿಚಿತ್ರ ಎಂದರೆ ಸರಕಾರದಿಂದ ನಿರೀಕ್ಷೆ ಮೀರಿ ವಸತಿ ಸೂರು ಕಲ್ಪಿಸಲಾಗುತ್ತಿದೆ. ಆದರೆ ಜನಪ್ರತಿನಿಧಿಗಳ ಆಸಕ್ತಿ ಕೊರತೆ ಅಥವಾ ಬೋಗಸ್‌ ದಂಧೆಯೋ ನಿಜವಾದ ಕಡುಬಡವರಿಗೆ ಮಾತ್ರ ಮನೆಗಳು ದೊರಕುತ್ತಿಲ್ಲ. ಹೀಗಾಗಿ ಆಶ್ರಯ ವಸತಿ ಯೋಜನೆಗಳು ಶ್ರೀಮಂತರ ಪಾಲಾಗುತ್ತಿವೆ. ಈ ಕಾರಣದಿಂದ ಬಡವರು ಗುಡಿಸಲಂತ ಮನೆಗಳಿಂದ ಹೊರಬಂದು ಸುರಕ್ಷತೆ ಸೂರಿನಡಿ ವಾಸ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ.ಈಗಾಗಲೇ ಪುರಸಭೆಗೆ 2018-19ನೇ ಸಾಲಿನಲ್ಲಿ ವಾಜಪೇಯಿ ನಗರ ವಸತಿ ಯೋಜನೆಯಡಿ ಒಟ್ಟು 55 ಮನೆಗಳ ಗುರಿ ಹೊಂದಲಾಗಿದೆ. ಕಳೆದ 2016-17ನೇ ಸಾಲಿನಲ್ಲಿ 360 ಅಂಬೇಡ್ಕರ ಆವಾಸ್‌ ಯೋಜನೆಯಲ್ಲಿ ಮನೆಗಳು ಮಂಜೂರ ಪಡಿಸಲಾಗಿತ್ತು. ಆದರೆ ಸೂರು ಇಲ್ಲದ ಫಲಾನುಭವಿಗಳ ಗುರುತಿಸದೇ ಇರುವುದರಿಂದ ವಸತಿ ಯೋಜನೆ ಬಡವರಿಗೆ ದಕ್ಕಿಲ್ಲ. ಬಡವರಿಗೆ ಆಶ್ರಯ ಮನೆ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಮುಂದಾಗಬೇಕು ಎಂಬುದು ಜನರ ಆಗ್ರಹವಾಗಿದೆ.

ಟಾಪ್ ನ್ಯೂಸ್

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.