ಗೋವಿನಜೋಳಕ್ಕೆ ಸೈನಿಕ ಹುಳ ಕಾಟ

•ಬೆಳೆ ರಕ್ಷಿಸಿಕೊಳ್ಳಲು ಪರದಾಟ •ಭೂತಾಯಿಗೆ ಬೀಜ ಬಿತ್ತಿದ ರೈತನಿಗೆ ಆತಂಕ

Team Udayavani, Jul 26, 2019, 2:11 PM IST

gadaga-tdy-3

ಶಿರಹಟ್ಟಿ: ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ ಅವರಿಂದ ರೈತರಿಗೆ ಸಲಹೆ.

ಶಿರಹಟ್ಟಿ: ಸತತವಾಗಿ ಬರದಿಂದ ತತ್ತರಿಸಿದ್ದ ರೈತ ಸಮುದಾಯ ಪ್ರಸಕ್ತ ಮುಂಗಾರು ತಡವಾಗಿದ್ದರೂ ಸಹಿತ ಹರ್ಷದಿಂದ ಭೂಮಿತಾಯಿಗೆ ಬಿತ್ತನೆ ಬೀಜ ಅರ್ಪಿಸಿದ್ದ. ಆದರೆ ಬೆಳೆದು ನಿಂತಿರುವ ಗೋವಿನಜೋಳ ಬೆಳೆಗೆ ಸೈನಿಕ ಹುಳ (ಲದ್ದಿಹುಳ) ಕೀಟ ಬಾಧೆಯಿಂದ ಬೆಳೆನಾಶ ಸಂಭವಿಸುತ್ತಿದೆ.

ಅಲ್ಪಸ್ವಲ್ಪ ಮಳೆಯಿಂದಾಗಿ ರೈತಾಪಿ ಸಮುದಾಯ ಕೃಷಿ ಕಾರ್ಯವನ್ನು ಹುರುಪಿನಿಂದಲೇ ಆರಂಭಿಸಿದ್ದರು. ಕೀಟಬಾಧೆಯಿಂದಾಗಿ ಬೆಳೆಗೆ ಪೆಟ್ಟು ಬಿದ್ದಂತಾಗಿದೆ. ಅಲ್ಲದೇ ಬೇರೆ ಬೆಳೆಗಳಿಗೆ ರೋಗಗಳು ಕಾಣಿಸಿಕೊಳ್ಳುತ್ತಿರುವುದು ರೈತರಲ್ಲಿ ಆತಂಕವುಂಟು ಮಾಡಿದೆ. ಹೆಸರು ಬೆಳೆಗೆ ಹಳದಿ ರೋಗ , ಹತ್ತಿಬೆಳೆಗೆ ಕೆಂಪು ರೋಗ, ಮುಟಗಿ ರೋಗ ಇನ್ನೂ ಗೋವಿನ ಜೋಳಕ್ಕೆ ಸೈನಿಕ ಹುಳುವಿನ ಕಾಟ ಹೆಚ್ಚಾಗಿ ರೈತ ಕಂಗಾಲುವ ಸ್ಥಿತಿ ಬಂದೊದಗಿದೆ.

ರೈತ ಸಮುದಾಯ ಸಾಕಷ್ಟು ಶ್ರಮ ಪಟ್ಟು ವರ್ಷದ ಜೀವನಕ್ಕಾಗಿ ತಮ್ಮ ಜಮೀನಿನಲ್ಲಿರುವ ಬೆಳೆಯನ್ನೇ ಅವಲಂಭಿಸಿದ್ದು, ಅದಕ್ಕೆ ಕುತ್ತು ಬಂದರೆ ಭವಿಷ್ಯದಲ್ಲಿ ಬದುಕುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ. ಬೆಳೆ ರಕ್ಷಿಸಿಕೊಳ್ಳವುದಕ್ಕಾಗಿ ಸಾಕಷ್ಟು ಗೊಬ್ಬರ, ಔಷಧೋಪಚಾರಕ್ಕಾಗಿ ಮಾಡುವ ಖರ್ಚು ಉತ್ಪನ್ನಕ್ಕಿಂತ ಹೆಚ್ಚು ಆಗುತ್ತದೆ. ಇದರಿಂದ ರೈತನ ಬದುಕು ಸಂಕಷ್ಟಕ್ಕೆ ಸಿಲುಕಿದೆ.

ಗೋವಿನ ಜೋಳಕ್ಕೆ ಸೈನಿಕ ಹುಳ ಬಾಧೆಯಾಗಿದ್ದರಿಂದ ಜೋಳದ ಎಲೆಗಳನ್ನು ತಿಂದು ಬೆಳೆನಾಶ ಪಡಿಸುತ್ತಿದೆ. ದಿನದಿಂದ ದಿನಕ್ಕೆ ಕೀಟ ಬಾಧೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸುವಲ್ಲಿ ರೈತ ಹೈರಾಣರಾಗುತ್ತಿದ್ದಾರೆ. ಬೆಳೆಯ 5 ದಿನದಿಂದ 35 ದಿನಗಳವರೆಗೆ ಹುಳ ಎಲೆಯನ್ನು ತಿಂದರೆ ಬೆಳೆ ಪ್ರಬುದ್ಧವಾಗಿ ಬರಲಾರದು. ಇದರಿಂದ ಇಳುವರಿ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನುಲಾಗುತ್ತಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ ತಾಲೂಕಿನಲ್ಲಿ 6120 ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನ ಜೋಳದ ಬಿತ್ತನೆ ಮಾಡಲಾಗಿದೆ. ಬೆಳೆಯ ರಕ್ಷಣೆ ಮಾಡಲು ಸೌರದೀಪ ಬಳಕೆ ಮಾಡಬೇಕು. ಇಲ್ಲವಾದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಇದಕ್ಕೆ ಬೇಕಾದ ಔಷಧಿಗಳು ಕೃಷಿ ಇಲಾಖೆಯಲ್ಲಿ ಲಭ್ಯ ಇರುವುದರಿಂದ ಔಷಧಿಯನ್ನು ಸಿಂಪಡಿಸಿ ಬೆಳೆ ರಕ್ಷಿಸಿಕೊಳ್ಳಬಹುದಾಗಿದೆ.

•ಪ್ರಕಾಶ ಶಿ. ಮೇಟಿ

ಟಾಪ್ ನ್ಯೂಸ್

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.