ಬಿಎಸ್ ವೈ ಹೇಳಿಕೆಗೆ ಸ್ವಾಗತ; ಪತ್ರಿಕಾಗೋಷ್ಠಿಯಲ್ಲಿ ದೇವೇಗೌಡರು ಹೇಳಿದ್ದೇನು?

Team Udayavani, Jul 27, 2019, 4:18 PM IST

HDD-n

ಬೆಂಗಳೂರು:ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಕುಮಾರಸ್ವಾಮಿ ಸಿಎಂ ಆಗಿ ಎಷ್ಟು ನೋವು ತಿಂದಿದ್ದಾರೆ, ಎಷ್ಟು ಕಷ್ಟ ಪಟ್ಟಿದ್ದಾರೆ ಎಲ್ಲಾ ಗೊತ್ತಿದೆ. ಸರಕಾರ ಹೋದರೂ ಚಿಂತೆ ಇಲ್ಲ. ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.

ಶನಿವಾರ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಶಾಸಕ ಗೋಪಾಲಯ್ಯ ನಮ್ಮ ವಿರುದ್ಧ ಹೇಳಿಕೆ ನೀಡಿ ಬಾಂಬೆಗೆ ಹೋಗಿದ್ದಾರೆ. ಬಂಡಾಯ ಶಾಸಕರ ಬಗ್ಗೆ ಸ್ಪೀಕರ್ ಒಂದು ವಾರದೊಳಗೆ ತೀರ್ಮಾನ ಕೈಗೊಳ್ಳುತ್ತಾರೆ. ಚುನಾವಣೆ ಇರುತ್ತೋ, ಇಲ್ಲವೋ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ತುಂಬಾ ನೋವು ಅನುಭವಿಸಿದ್ದಾರೆ. ಜೆಪಿ ಭವನದಲ್ಲಿನ ಜೆಡಿಎಸ್ ಕಚೇರಿಯಲ್ಲಿ ಕುಮಾರಸ್ವಾಮಿ 15 ನಿಮಿಷಗಳ ಕಾಲ ಅತ್ತಿದ್ದರು ಎಂದು ದೇವೇಗೌಡರು ಬೇಸರದ ನುಡಿಯನ್ನಾಡಿದರು.

ಕಾಂಗ್ರೆಸ್ ಪಕ್ಷದ ಜೊತೆ ಮೈತ್ರಿ ಮುಂದುವರಿಸುವ ವಿಚಾರದ ಬಗ್ಗೆ ಈಗ ಚರ್ಚೆ ಯಾಕೆ? ಆ ಕುರಿತು ಮುಂದೆ ನೋಡೋಣ ಎಂದರು.

ಬಿಎಸ್ ವೈ ಹೇಳಿಕೆಗೆ ಸ್ವಾಗತ:

ತಾನು ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪನವರ ಹೇಳಿಕೆಯನ್ನು ಸ್ವಾಗತಿಸುವುದಾಗಿ ದೇವೇಗೌಡರು ಈ ಸಂದರ್ಭದಲ್ಲಿ ಹೇಳಿದರು.  ಬಿಜೆಪಿಗೆ ವಿಷಯಾಧಾರಿತವಾಗಿ ಬೆಂಬಲ ನೀಡುತ್ತೇವೆ. ಎಲ್ಲವನ್ನೂ ತಿರಸ್ಕರಿಸಲು ಸಾಧ್ಯವಿಲ್ಲ. ಧನವಿನಿಯೋಗ ವಿಧೇಯಕಕ್ಕೆ ಎಲ್ಲರೂ ಒಪ್ಪಿದರೆ ನಾವೂ ಸಹಕಾರ ನೀಡುತ್ತೇವೆ ಎಂದರು.

ನಾವು ಪರಿಣಾಮಕಾರಿಯಾಗಿ ವಿರೋಧ ಪಕ್ಷದಲ್ಲಿ ಕೆಲಸ ಮಾಡಲು ಪಕ್ಷದ ಶಾಸಕರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಆಗಸ್ಟ್ 7ರಂದು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ ಮಾಡುತ್ತೇನೆ, 30 ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಕುಮಾರಸ್ವಾಮಿಗೆ 20% ಮತ ಕೊಟ್ಟಿರುವ ಮತದಾರರು ಇದ್ದಾರೆ ಎಂದು ತಿಳಿಸಿದರು.

ಜಿಟಿ ದೇವೇಗೌಡರ ಹೇಳಿಕೆ ವಿಚಾರ:

ನಾವು ರಚನಾತ್ಮಕವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದೇನೆ. ಫೈನಾನ್ಸ್ ಬಿಲ್ ಪಾಸ್ ಮಾಡಲಿ, ಕುಮಾರಸ್ವಾಮಿ ಮಂಡಿಸಿದ ಬಜೆಟ್ ಅದು. ಹೀಗಾಗಿ ಜಿಟಿ ದೇವೇಗೌಡರು ಹೇಳಿದ ವಿಚಾರ ದೊಡ್ಡ ವಿಷಯವೇ ಅಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.