ಶರಣಬಸವ ವಿವಿ ಸಂಸ್ಥಾಪನಾ ದಿನಾಚರಣೆ
Team Udayavani, Jul 28, 2019, 1:31 PM IST
ಶರಣಬಸವ ವಿವಿ
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ದ್ವಿತೀಯ ಸಂಸ್ಥಾಪನ ದಿನಾಚರಣೆ ಜುಲೈ 29ರಂದು ಸಂಜೆ 4ಕ್ಕೆ ಸಂಸ್ಥೆಯ ಶತಮಾನೋತ್ಸವ ಸಭಾಂಗಣದಲ್ಲಿ (ಸೆಂಟನೇರಿ ಹಾಲ್)ದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಲೋಕಸಭಾ ಮತಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದ ಡಾ| ಉಮೇಶ ಜಾಧವ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಕುಲಸಚಿವ ಡಾ| ಅನೀಲಕುಮಾರ ಬಿಡವೆ ತಿಳಿಸಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಇದೆ ವೇಳೆ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಡಾ| ಶರಣಬಸವಪ್ಪ ಅಪ್ಪ ಮತ್ತು ಗಣ್ಯರು ಸನ್ಮಾನಿಸುವರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ದಾಕ್ಷಾಯಿಣಿ ಅವ್ವಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಕುಲಪತಿ ಡಾ| ನಿರಂಜನ್ ನಿಷ್ಠಿ, ಸಮ ಕುಲಪತಿ ಪ್ರೊ| ವಿ.ಡಿ. ಮೈತ್ರಿ, ಸಮ ಕುಲಪತಿ ಎನ್.ಎಸ್. ದೇವರಕಲ್, ವಿವಿ ಕುಲಸಚಿವ ಡಾ| ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರೀ, ಡೀನ್ ಡಾ| ಲಕ್ಷಿ ್ಮೕಪಾಟೀಲ ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.