Watch;ಆಗಸ್ಟ್ 12ರಂದು ಡಿಸ್ಕವರಿಯಲ್ಲಿ ಪ್ರಸಾರವಾಗುವ ‘Man vs Wild’ನಲ್ಲಿ ಪ್ರಧಾನಿ ಮೋದಿ!


Team Udayavani, Jul 29, 2019, 2:52 PM IST

Modi-01

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸ, ಬಿಡುವಿಲ್ಲದ ಕೆಲಸದ ನಡುವೆಯೂ ಪ್ರಧಾನಿಯ ಮತ್ತೊಂದು ಮಗ್ಗುಲು ಹೇಗಿದೆ ಎಂಬುದು ಆಗಸ್ಟ್ 12ರಂದು ಪ್ರಸಿದ್ಧ ಡಿಸ್ಕವರಿ ಚಾನೆಲ್ ನಲ್ಲಿ ಪ್ರಸಾರವಾಗುವ “ಮ್ಯಾನ್ v/s ವೈಲ್ಡ್” ಎಂಬ ಅಡ್ವೆಂಚರ್ ಶೋನಲ್ಲಿ ಅನಾವರಣಗೊಳ್ಳಲಿದೆ.

ಡಿಸ್ಕವರಿ ಚಾನೆಲ್ ನ ಎಡ್ವರ್ಡ್ ಮೈಕೆಲ್ ಗ್ರಿಲ್ಸ್ (ಬೇರ್ ಗ್ರಿಲ್ಸ್) ಅವರ ಮ್ಯಾನ್ v/s ವೈಲ್ಡ್ ನ ಕುರಿತು ಟ್ವೀಟ್ ಮಾಡಿರುವ ಗ್ರೈಲ್ಸ್, ನೀವು(ಮೋದಿ) ಭಾರತದ ತುಂಬಾ ಮುಖ್ಯವಾದ ವ್ಯಕ್ತಿ. ನನ್ನ ವೃತ್ತಿಯನ್ನು ನೀವು ಜೀವಂತವಾಗಿಡಬೇಕು ಎಂದು ಕೇಳಿಕೊಂಡಿರುವುದಾಗಿ ತಿಳಿಸಿದ್ದಾರೆ.

ಟ್ವೀಟ್ ನಲ್ಲಿ ಹೇಳಿದ್ದೇನು?

ವಿಶ್ವದ 180 ದೇಶಗಳಲ್ಲಿ ಇರುವ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮತ್ತೊಂದು ಕುತೂಹಲಕರ ವ್ಯಕ್ತಿತ್ವ ಅನಾವರಣಗೊಳ್ಳಲಿದೆ.  ಭಾರತದ ವನ್ಯಜೀವಿ ಸಂಪತ್ತಿನ ರಕ್ಷಣೆ ಮತ್ತು ಪರಿಸರ ಬದಲಾವಣೆ ಕುರಿತ ಅರಿವು ಮೂಡಿಸುವ ಮ್ಯಾನ್ v/s ವೈಲ್ಡ್ ಶೋನಲ್ಲಿ ಪ್ರಧಾನಿ ಮೋದಿ ಹೇಗೆ ಕಾಣಿಸಿಕೊಂಡಿದ್ದಾರೆ ಎಂಬುದನ್ನು ಆಗಸ್ಟ್ 12ರ ರಾತ್ರಿ 9 ಗಂಟೆಗೆ ಡಿಸ್ಕವರಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮದಲ್ಲಿ ವೀಕ್ಷಿಸಿ ಎಂದು ವಿಡಿಯೋ ಜೊತೆ ಬೇರ್ ಗ್ರಿಲ್ಸ್ ಟ್ವೀಟ್ ಮಾಡಿದ್ದಾರೆ.

45 ಸೆಕೆಂಡುಗಳ ಸಂಕ್ಷಿಪ್ತ ವೀಡಿಯೋದಲ್ಲಿ ಪ್ರಧಾನಿ ಮೋದಿ ಗ್ರಿಲ್ಸ್ ಅವರನ್ನು ಭಾರತಕ್ಕೆ ಸ್ವಾಗತಿಸುತ್ತಿರುವುದು ದಾಖಲಾಗಿದೆ. ಅಷ್ಟೇ ಅಲ್ಲ ಪ್ರಧಾನಿ ಮೋದಿ ಅವರು ಅಭಯಾರಣ್ಯದಲ್ಲಿ ಗ್ರಿಲ್ಸ್ ಜತೆ ಬಿದಿರಿನಿಂದ ಸುತ್ತಿರುವ ವೆಪನ್ ಮತ್ತು ಅರಣ್ಯದಲ್ಲಿ ಸಂಗ್ರಹಿಸಿದ ವಸ್ತುಗಳನ್ನು ಹಿಡಿದಿರುವುದು ವಿಡಿಯೋದಲ್ಲಿದೆ.

ಟಾಪ್ ನ್ಯೂಸ್

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.