ಕೊಹ್ಲಿ ನಾಯಕತ್ವಕ್ಕೆ ಗಾವಸ್ಕರ್‌ ಕಟು ಟೀಕೆ

Team Udayavani, Jul 30, 2019, 5:12 AM IST

SUNLI

ಮುಂಬಯಿ: ಒಂದು ಸಭೆ ಕೂಡ ನಡೆಸದೆ ಕೊಹ್ಲಿಯನ್ನೇ ನಾಯಕನನ್ನಾಗಿ ಮುಂದುವರಿಸಿದ್ದನ್ನು ಮಾಜಿ ಆಟಗಾರ ಸುನೀಲ್‌ ಗಾವಸ್ಕರ್‌ ಟೀಕಿಸಿದ್ದಾರೆ.

“ನನಗೆ ಗೊತ್ತಿರುವ ಪ್ರಕಾರ, ಕೊಹ್ಲಿ ನಾಯಕತ್ವದ ಅವಧಿ ವಿಶ್ವಕಪ್‌ ವರೆಗೆ ಮಾತ್ರ ಇತ್ತು. ಅನಂತರ ಆಯ್ಕೆ ಸಮಿತಿ ಒಂದು ಸಭೆ ನಡೆಸಬೇಕಿತ್ತು. ಕನಿಷ್ಠ ಐದು ನಿಮಿಷದ ಸಭೆ ನಡೆಸಿಯಾದರೂ ಪುನರಾಯ್ಕೆ ಮಾಡಬಹುದಿತ್ತು’ ಎಂದು ಗಾವಸ್ಕರ್‌ ಕುಟುಕಿದ್ದಾರೆ.

ಕೊಹ್ಲಿ-ರೋಹಿತ್‌ ನಡುವೆ ತೇಪೆಗೆ ಬಿಸಿಸಿಐ ಯತ್ನ
ಒಂದು ಕಡೆ ಕೊಹ್ಲಿ, ತನ್ನ ಮತ್ತು ರೋಹಿತ್‌ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ಹೇಳಿಕೊಂಡಿದ್ದಾರೆ. ಮತ್ತೂಂದು ಕಡೆ ಬಿಸಿಸಿಐ ಅವರಿಬ್ಬರ ನಡುವೆ ಉದ್ಭವಿಸಿದೆ ಎಂದು ಹೇಳಲಾಗಿರುವ ಭಿನ್ನಮತಕ್ಕೆ ತೇಪೆ ಹಾಕಲು ಹೊರಟಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಸಿಇಒ ರಾಹುಲ್‌ ಜೊಹ್ರಿ, ಈಗಿನ ಕಾಲದಲ್ಲಿ ಬೆಂಬಲಿಗರು ಕಣಕ್ಕೆ ಪ್ರವೇಶ ಮಾಡುವುದರಿಂದ ವಿಷಯ ವಿಷಮ ಸ್ಥಿತಿಗೆ ಹೋಗುತ್ತಿದೆ. ಇಬ್ಬರೂ ಪ್ರಬುದ್ಧರು. ಅವರಿಬ್ಬರೊಂದಿಗೆ ಮಾತುಕತೆ ನಡೆಸಿದ ಬಳಿಕ ವಿಷಯ ಹದಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

highcourt

145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

1-wFH

Work from Home; ಇದು ಆಂಧ್ರ ಆಫ‌ರ್‌!

Rashimka

Remark Sparks: ನಾನು ಹೈದರಾಬಾದಿನವಳು ಎಂದ ರಶ್ಮಿಕಾಗೆ ನೆಟ್ಟಿಗರ ಕ್ಲಾಸ್‌

India US

India-US;ಭಾರತ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ?

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yashasvi Jaiswal: ಚಾಂಪಿಯನ್ಸ್‌ ಟ್ರೋಫಿ ಮೀಸಲು ಪಟ್ಟಿಯಿಂದ ಜೈಸ್ವಾಲ್‌ ಹೊರಕ್ಕೆ?

Yashasvi Jaiswal: ಚಾಂಪಿಯನ್ಸ್‌ ಟ್ರೋಫಿ ಮೀಸಲು ಪಟ್ಟಿಯಿಂದ ಜೈಸ್ವಾಲ್‌ ಹೊರಕ್ಕೆ?

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

18

Robbery Case: ಮೂಡುಬಿದಿರೆ ಅಳಿಯೂರು; ಹಾಡ ಹಗಲೇ ಚಿನ್ನಾಭರಣ ದರೋಡೆ

highcourt

145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

1-wFH

Work from Home; ಇದು ಆಂಧ್ರ ಆಫ‌ರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.