ತಲೈವಾಸ್‌ಗೆ ಮತ್ತೆ ಒಂದಂಕದ ಸೋಲು

ದ್ವಿತೀಯ ಪಂದ್ಯದಲ್ಲಿ ಬೆಂಗಾಲ್‌ಗೆ ಭರ್ಜರಿ ಗೆಲುವು

Team Udayavani, Jul 30, 2019, 5:37 AM IST

pro-kabaddi-july-29

ಮುಂಬಯಿ: ಎರಡು ಸೂಪರ್‌ ಟ್ಯಾಕಲ್‌, ಐದು ಪ್ರಚಂಡ ಟ್ಯಾಕಲ್‌ ನಡೆಸಿದ ಜೈದೀಪ್‌ ಸಾಹಸದಿಂದಾಗಿ 7ನೇ ಆವೃತ್ತಿ ಪ್ರೊ ಕಬಡ್ಡಿ ಮುಂಬಯಿ ಚರಣದ ಸೋಮವಾರದ ಮೊದಲ ಪಂದ್ಯದಲ್ಲಿ ತಮಿಳ್‌ ತಲೈವಾಸ್‌ ವಿರುದ್ಧ ಪಾಟ್ನಾ ಪೈರೇಟ್ಸ್‌ 24-23 ಅಂತರದ ರೋಚಕ ಗೆಲುವು ಸಾಧಿಸಿದೆ. ಪಾಟ್ನಾಗೆ ಇದು 2ನೇ ಜಯವಾದರೆ, ತಲೈವಾಸ್‌ಗೆ ಸತತ 2ನೇ ಸೋಲು.

ಒಂದು ಅಂಕದ ಆಘಾತ
ಹೈದರಾಬಾದ್‌ನಲ್ಲಿ ದಬಾಂಗ್‌ ಡೆಲ್ಲಿ ವಿರುದ್ಧ ನಡೆದ ಪಂದ್ಯದಲ್ಲೂ ತಮಿಳ್‌ ತಲೈವಾಸ್‌ ಒಂದು ಅಂಕದಿಂದ ಎಡವಿತ್ತು (29-30). ತಮಿಳ್‌ ತಲೈವಾಸ್‌ ಪರ ತಾರಾ ಆಟಗಾರರಾದ ರಾಹುಲ್‌ ಚೌಧರಿ (5 ಅಂಕ), ಅಜಯ್‌ ಠಾಕೂರ್‌ (3 ಅಂಕ) ಸಾಧಾರಣ ಪ್ರದರ್ಶನ ನೀಡಿದರು. ಮಂಜಿತ್‌ ಚಿಲ್ಲರ್‌ (4 ಅಂಕ), ಅಜಿತ್‌ (3 ಅಂಕ) ಹಾಗೂ ರಾಣಾ ಸಿಂಗ್‌ (3 ಅಂಕ) ಉತ್ತಮ ಹೋರಾಟ ನೀಡಿದರೂ ತಂಡಕ್ಕೆ ಜಯ ಒದಗಿಸಿಕೊಡಲು ಸಾಧ್ಯವಾಗಲಿಲ್ಲ.

ಜೈದೀಪ್‌ ಜಯದ ರೂವಾರಿ
ಜೈದೀಪ್‌ (7 ಅಂಕ) ಪ್ರಚಂಡ ಟ್ಯಾಕಲ್‌ ಮೂಲಕ ಗಮನ ಸೆಳೆದರು. ಇವರಿಗೆ ಆಲ್‌ರೌಂಡರ್‌ ಮೋನು (5 ಅಂಕ) ಉತ್ತಮ ಸಾಥ್‌ ನೀಡಿದರು. ಹೀಗಾಗಿ ತಂಡ ಗೆಲುವು ಗಳಿಸಲು ಸಾಧ್ಯವಾಯಿತು. ತಾರಾ ಆಟಗಾರ ಪರ್‌ದೀಪ್‌ ನರ್ವಾಲ್‌ 13 ಸಲ ರೈಡ್‌ ಮಾಡಿ ಗಳಿಸಿದ್ದು ಒಂದು ಅಂಕ ಮಾತ್ರ.

ಬೆಂಗಾಲ್‌ ಜಯಭೇರಿ
ಸೋಮವಾರ ನಡೆದ ಎರಡನೇ ಪಂದ್ಯದಲ್ಲಿ ಮಣಿಂದರ್‌ ಸಿಂಗ್‌ (14 ಅಂಕ) ಭರ್ಜರಿ ರೈಡಿಂಗ್‌ನಿಂದ ಬೆಂಗಾಲ್‌ ವಾರಿಯರ್ 43 -23 ಅಂಕಗಳ ಅಂತರದಿಂದ ಪುನೇರಿ ಪಲ್ಟಾನ್‌ ತಂಡವನ್ನು ಮಣಿಸಿತು.

ಟಾಪ್ ನ್ಯೂಸ್

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.