ತಾಯಿ ವಾಸಂತಿ ಹೆಗ್ಡೆ ಅಸ್ವಸ್ಥ
Team Udayavani, Jul 31, 2019, 5:58 AM IST
ಚಿಕ್ಕಮಗಳೂರು: ವಿ.ಜಿ.ಸಿದ್ಧಾರ್ಥ ಹೆಗ್ಡೆ ನಾಪತ್ತೆಯಾಗಿರುವ ವಿಚಾರ ತಿಳಿದು ಅವರ ತಾಯಿ ವಾಸಂತಿ ಹೆಗ್ಡೆ ಆಘಾತದಿಂದ ಅಸ್ವಸ್ಥರಾಗಿದ್ದು, ಚಿಕಿತ್ಸೆ ನೀಡಲಾಗಿದೆ.
ಸಿದ್ಧಾರ್ಥ ಹೆಗ್ಡೆ ಅವರ ತಂದೆ ಗಂಗಯ್ಯ ಹೆಗ್ಡೆ ಹಾಗೂ ವಾಸಂತಿ ಹೆಗ್ಡೆ ಮೂಡಿಗೆರೆ ತಾಲೂಕಿನ ಚೇತನಹಳ್ಳಿ ಎಸ್ಟೇಟ್ನ ಮನೆಯಲ್ಲಿ ವಾಸವಾಗಿದ್ದರು. ವಾರದ ಹಿಂದೆ ಗಂಗಯ್ಯ ಹೆಗ್ಡೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಮೈಸೂರಿನ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಮನೆಯಲ್ಲಿ ವಾಸಂತಿ ಹೆಗ್ಡೆ ಮಾತ್ರ ಇದ್ದರು. ಸಿದ್ಧಾರ್ಥ ಹೆಗ್ಡೆ ಮಂಗಳವಾರ ನಾಪತ್ತೆಯಾದ ವಿಚಾರ ತಿಳಿದ ತಕ್ಷಣ ಅಸ್ವಸ್ಥರಾಗಿದ್ದು, ತಕ್ಷಣ ಸಂಬಂಧಿಕರು ವೈದ್ಯರನ್ನು ಮನೆಗೆ ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ.
ಇನ್ನೊಂದೆಡೆ ಸಿದ್ಧಾರ್ಥ ತಂದೆ ಗಂಗಯ್ಯ ಹೆಗ್ಡೆ ಅವರು ಬಿದ್ದು ಪೆಟ್ಟಾಗಿ, ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.