ಸೌರ ವಿದ್ಯುತ್ ಬಳಕೆ ಮಾಡಿ ವಿದ್ಯುತ್ ಉಳಿಸಿ
Team Udayavani, Jul 31, 2019, 3:52 PM IST
ಅಡಹಳ್ಳಿ: ಕೊಕಟನೂರ ಗ್ರಾಮದ ಹೆಸ್ಕಾಂ ಶಾಖಾಧಿಕಾರಿ ಕಚೇರಿಯಲ್ಲಿ ನಡೆದ ವಿದ್ಯುತ್ ಸುರಕ್ಷತೆ ಮತ್ತು ಉಳಿತಾಯ ಜಾಗೃತಿ ಕಾರ್ಯಕ್ರಮದಲ್ಲಿ ಐಗಳಿ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ನಾಗಪ್ಪಾ ಬಿಳಗೀಕರ ಮಾತನಾಡಿದರು.
ಅಡಹಳ್ಳಿ: ಸಮೀಪದ ಕೊಕಟನೂರ ಗ್ರಾಮದ ಹೆಸ್ಕಾಂ ಶಾಖಾಧಿಕಾರಿ ಕಚೇರಿಯಲ್ಲಿ ಮಂಗಳವಾರ ವಿದ್ಯುತ್ ಸುರಕ್ಷತೆ ಮತ್ತು ಉಳಿತಾಯ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಜರುಗಿತು.
ಐಗಳಿ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ನಾಗಪ್ಪಾ ಬಿಳಗೀಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೌರ ವಿದ್ಯುತ್ ಹಾಗೂ ಎಲ್ಇಡಿ ಬಲ್ಬ್ಗಳ ಬಳಕೆ ಮಾಡಿ ವಿದ್ಯುತ್ ಉಳಿತಾಯ ಮಾಡಬೇಕು ಎಂದರು.
ಜಿಪಂ ಸದಸ್ಯ ಸಿದ್ಧಪ್ಪಾ ಮುದಕಣ್ಣವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ಅಭಿಯಂತ ರಾಜು ಹಿಪ್ಪರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಕಾಂತು ಮಾದರ, ಶಾನೂರ ಕರಿಹಾಜಿ, ಮುತ್ತಪ್ಪಾ ಗಾಡಿವಡ್ಡರ, ರವಿ ದೊಡಮನಿ, ಪ್ರಕಾಶ ಹೆಗರೆ, ಹಣಮಂತ ಬಡಿಗೇರ, ಹಣಮಂತ ಮಾದರ ಸೇರಿದಂತೆ ಗ್ರಾಹಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.