ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಚಾಲಕ ಅಪಾಯದಿಂದ ಪಾರು
Team Udayavani, Aug 1, 2019, 3:43 PM IST
ಕಾರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲೇ ಅದರ ಇಂಜಿನ್ ಭಾಗದಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಕಿಡಿ ಮತ್ತು ಹೊಗೆ ಕಾಣಿಸಿಕೊಂಡ ತಕ್ಷಣ ಕಾರನ್ನು ಚಲಾಯಿಸುತ್ತಿದ್ದ ಅದರ ಮಾಲಕ ವಿಕ್ರಂ ಅವರು ತಕ್ಷಣವೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಿಂದ ಕೆಳಗೆ ಇಳಿದಿದ್ದಾರೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ಅಪಾಯವೊಂದು ತಪ್ಪಿದೆ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರಿಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನು ನಂದಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ