ಕೇರಳದಲ್ಲಿ ಇಂದಿನಿಂದ 928 ವಸ್ತುಗಳ ಬೆಲೆ ಏರಿಕೆ

ಶೇ.1ರಷ್ಟು ಪ್ರವಾಹ ಸೆಸ್ ಜಾರಿಗೊಳಿಸಿದ ಕೇರಳ ಸರಕಾರ

Team Udayavani, Aug 1, 2019, 6:43 PM IST

Tax

ತಿರುವನಂತಪುರ: ಕಳೆದ ಬಾರಿಯ ಮಹಾಮಳೆಯಿಂದಾಗಿ ಪ್ರವಾಹಕ್ಕೀಡಾಗಿರುವ ಪ್ರದೇಶಗಳಲ್ಲಿ ಮತ್ತೆ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಕೇರಳ ಸರಕಾರ ಆ.1ರಿಂದ 928 ವಸ್ತುಗಳ ಮೇಲೆ ವಿಶೇಷ ತೆರಿಗೆ ಹೇರಿದೆ.

ಶೇ.1ರಷ್ಟು ಪ್ರವಾಹ ಸೆಸ್ ಅನ್ನು ಅದು ವಿಧಿಸಿದ್ದು, ಇದರಿಂದ ವಸ್ತುಗಳ ಬೆಲೆಯಲ್ಲಿ ತುಸು ಏರಿಕೆಯಾಗಿದೆ. ಈ ಸೆಸ್ ಜಿಎಸ್ಟಿ ಸ್ಲ್ಯಾಬ್ ನಲ್ಲಿರುವ ಶೇ.12ರಷ್ಟು ತೆರಿಗೆ ಹೊಂದಿದ ವಸ್ತುಗಳು, ಶೇ.18ರಷ್ಟು ಮತ್ತು ಶೇ.28ರಷ್ಟು ತೆರಿಗೆ ಹೊಂದಿದ ವಸ್ತುಗಳಿಗೂ ಅನ್ವಯವಾಗುತ್ತದೆ.

ಪೆಟ್ರೋಲ್, ಡೀಸೆಲ್ ಮತ್ತು ಮದ್ಯದ ಮೇಲೆ ಈ ಪ್ರವಾಹ ಸೆಸ್ ಹಾಕಲಾಗಿಲ್ಲ. ಅಲ್ಲದೆ ಶೇ.0ಯಿಂದ ಶೇ.5ರ ಸ್ಲ್ಯಾಬ್ನಲ್ಲಿರುವ ವಸ್ತುಗಳಿಗೂ ಕರ ಹಾಕಲಾಗಿಲ್ಲ. ಶೇ.1ರಷ್ಟು ತೆರಿಗೆ ವಿಧಿಸಿದ ಬಹುತೇಕ ವಸ್ತುಗಳ ಶೇ.12ರ ಜಿಎಸ್ಟಿ ಸ್ಲ್ಯಾಬ್ ಅಡಿಯಲ್ಲಿ ಬರುತ್ತವೆ ಎಂದು ಸರಕಾರದ ಮೂಲಗಳು ಹೇಳಿವೆ. ಕಾರು, ಬೈಕ್, ಟಿ.ವಿ. ಫ್ರಿಡ್ಜ್, ವಾಷಿಂಗ್ ಮಷೀನ್, ಮೊಬೈಲ್ ಫೋನ್, ಔಷಧ, ಸಿಮೆಂಟ್, ಪೈಂಟ್ ಇತ್ಯಾದಿಗಳಿಗೆ ವಿಶೇಷ ತೆರಿಗೆ ಅನ್ವಯವಾಗಲಿದೆ. ಇದರಿಂದ ಕಾರಿನ ಬೆಲೆ 8 ಲಕ್ಷ ರೂ. ಆಗಿದ್ದರೆ, 8 ಸಾವಿರ ರೂ.ಹೆಚ್ಚುವರಿ ತೆರಿಗೆಯಿರಲಿದೆ. ಬೈಕ್‌ ನ ಬೆಲೆ 80 ಸಾವಿರ ರೂ. ಆಗಿದ್ದರೆ, 800 ರೂ. ಟಿ.ವಿ.ದರ 30 ಸಾವಿರ ರೂ. ಆಗಿದ್ದರೆ 300 ರೂ. ಕರ ವಿಧಿಸಲಾಗುತ್ತದೆ.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.