“ಸೇವಾ ಮನೋಭಾವ ಬೆಳೆಸಲು ಎನ್ನೆಸ್ಸೆಸ್‌ ಸಹಕಾರಿ’

Team Udayavani, Aug 2, 2019, 5:34 AM IST

31KSDE1

ಕಾಟುಕುಕ್ಕೆ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿಯನ್ನು ರೂಪಿಸುವಲ್ಲಿ ಎನ್‌.ಎಸ್‌.ಎಸ್‌. ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ.

ಈ ಉದ್ದೇಶದಿಂದಲೇ ಎನ್‌.ಎಸ್‌.ಎಸ್‌. ಅನ್ನು ಹೈಯರ್‌ ಸೆಕೆಂಡರಿ ಮಟ್ಟದಲ್ಲೂ ಆರಂಭಿಸಲಾಯಿತು ಎಂದು ಆದೂರು ಶಾಲೆಯ ಕನ್ನಡ ಅಧ್ಯಾಪಕ, ರಾಜ್ಯ ಪ್ರಶಸ್ತಿ ವಿಜೇತ ಎನ್‌.ಎಸ್‌.ಎಸ್‌. ಯೋಜನಾಧಿಕಾರಿ ಶಾಹುಲ್‌ ಹಮೀದ್‌ ಅಭಿಪ್ರಾಯಪಟ್ಟರು.

ಅವರು ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಎನ್‌.ಎಸ್‌.ಎಸ್‌. ವಿದ್ಯಾರ್ಥಿಗಳಿಗಾಗಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ಒಂದು ಪುಟ್ಟ ಹೆಜ್ಜೆ ಇಟ್ಟರೆ, ಸಮಾಜ ನಮ್ಮೊಂದಿಗೆ ನಿಲ್ಲುತ್ತದೆ. ಬೇರೆಯವರನ್ನು ಕಾಯದೆ ಸಮಾಜ ಸೇವೆಯಲ್ಲಿ ವಿದ್ಯಾರ್ಥಿಗಳು ಮುಂದೆ ಬರಬೇಕೆಂದರು.

ಸ್ವಾಮಿ ವಿವೇಕಾನಂದ, ಮಹಾತ್ಮಾ ಗಾಂಧಿ ಹಾಗೂ ಮದರ್‌ ತೆರೇಸಾ ಮುಂತಾದವರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು. ಇದು ಸಾಮಾಜಿಕ ಸುಸ್ಥಿರ ಬಾಳ್ವೆಗೆ ನೈತಿಕ ಬೆಂಬಲವನ್ನು ನೀಡುತ್ತದೆ ಎಂದು ತಿಳಿಸಿದರು.

ತಂತ್ರಜ್ಞಾನ ಬೆಳೆದಂತೆ ವಿದ್ಯಾರ್ಥಿಗಳು ಸಾಮಾಜಿಕವಾಗಿ ಚಿಂತಿಸುವ ಪ್ರವೃತ್ತಿ ಕಡಿಮೆಯಾಗಿರುವುದು ಆತಂಕಕಾರಿಯಾದ ಬೆಳವಣಿಗೆಯಾಗಿದೆ ಎಂದರು. ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಪ್ರಿನ್ಸಿಪಾಲ್‌ ಪದ್ಮನಾಭ ಶೆಟ್ಟಿ ಅವರು ಎನ್‌.ಎಸ್‌.ಎಸ್‌.ಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಹಲವು ಕರ್ತವ್ಯಗಳಿವೆ. ಅವರ ಸೇವಾ ಚಿಂತನೆ ಮನೆಯಿಂದಲೇ ಆರಂಭವಾಗಬೇಕು ಎಂದರು.
ಆಯ್ಕೆಗೊಂಡ 50 ವಿದ್ಯಾರ್ಥಿಗಳು ತರಬೇತಿ ಯಲ್ಲಿ ಭಾಗವಹಿಸಿದರು. ಅರ್ಥಶಾಸ್ತ್ರ ಅಧ್ಯಾಪಿಕೆ ವಾಣಿ ಕೆ. ಸ್ವಾಗತಿಸಿದರು. ಎನ್‌.ಎಸ್‌.ಎಸ್‌. ನಾಯಕಿ ಕವಿತಾ ಎಸ್‌. ಪೈ ವಂದಿಸಿದರು. ಎನ್‌.ಎಸ್‌.ಎಸ್‌. ಯೋಜನಾ ಧಿಕಾರಿ ಮಹೇಶ ಏತಡ್ಕ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ಕವಿತಾ ಎಸ್‌. ಪೈ, ಮಹಿಮಾ, ವರ್ಷ, ರತ್ನಕಲಾ ನೇತೃತ್ವ ವಹಿಸಿದರು.

ಟಾಪ್ ನ್ಯೂಸ್

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.