ಮಡಿಕೇರಿ: ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಂದ ಪ್ರತಿಭಟನೆ
Team Udayavani, Aug 2, 2019, 5:34 AM IST
ಮಡಿಕೇರಿ: ಎನ್‌ಎಂಸಿ ಕಾಯಿದೆ ಜಾರಿಗೊಳಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿಗಳು ಸಾಕಷ್ಟು ವಿದ್ಯಾರ್ಥಿಗಳು ವೈದ್ಯರಾಗಬೇಕೆಂಬ ಆಸೆಯಿಂದ ಮೆಡಿಕಲ್ ಕಾಲೇಜು ಸೇರುತ್ತಾರೆ. ಹೆಚ್ಚಿನ ಶುಲ್ಕ ಪಾವತಿಸಿ 4-5 ವರ್ಷ ಓದಿ ನಂತರ 1 ವರ್ಷ ತರಬೇತಿ ಆದ ಬಳಿಕವಷ್ಟೇ ಉದ್ಯೋಗ ದೊರೆಯುತ್ತದೆ. ಆದರೆ ಎನ್‌ಎಂಸಿ ಕಾಯಿದೆಯಿಂದ ಅನಧಿಕೃತ ವ್ಯಕ್ತಿಗಳು ಕೇವಲ 6 ತಿಂಗಳಿನಲ್ಲಿ ಲೈಸನ್ಸ್ ಪಡೆದರೆ ಆಧುನಿಕ ವೈದ್ಯ ಪದ್ಧತಿಯ ಚಿಕಿತ್ಸೆ ನೀಡಬಹುದಾಗಿದೆ. ಇದರಿಂದ ಪ್ರಾಮಾಣಿಕವಾಗಿ ವ್ಯಾಸಂಗ ಮಾಡುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನ್ಯಾಯ ವಾಗುವುದಲ್ಲದೆ ಸಾರ್ವ ಜನಿಕರ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಪ್ರತಿಭಟನಾಕಾರರು ಆರೋ ಪಿಸಿದರು. ಮಸೂದೆಗೆ ತಿದ್ದು ಪಡಿ ತಂದು ವಿದ್ಯಾರ್ಥಿಗಳ ವೃತ್ತಿ ಜೀವನವನ್ನು ಹಸನುಗೊಳಿಸಬೇಕೆಂದು ಒತ್ತಾಯಿಸಿದರು. ಪ್ರೇರಣ, ದರ್ಶನ್, ಪ್ರವೀಣ್, ಐಶ್ವರ್ಯ, ವಂದನಾ, ಸುಹಾಸ್, ಸಹನಾ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.